ಸ್ವಚ್ಛವಾಹಿನಿ ವಾಹನವನ್ನ ಗ್ರಾಮಪಂಚಾಯತಿಯವ್ರು ದುರ್ಬಳಕೆ ಮಾಡಿಕೊಂಡಿದ್ದಾರೆ

ಕೂತನೂರು ಗ್ರಾಮದಲ್ಲಿಸ್ವಚ್ಛವಾಹಿನಿ ಸರ್ಕಾರಿ ವಾಹನವನ್ನ ದುರ್ಬಳಕೆ ಮಾಡಿಕೊಂಡು ಮುಸುಕಿನ ಜೋಳವನ್ನ ಸಾಗಿಸುತ್ತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.ಸರ್ಕಾರದಿಂದ ಗ್ರಾಮಪಂಚಾಯತಿಗೆ ನೀಡಲಾಗಿರುವ ಸ್ವಚ್ಛವಾಹಿನಿ ವಾಹನವನ್ನ ಗ್ರಾಮಪಂಚಾಯತಿಯವ್ರು ದುರ್ಬಳಕೆ ಮಾಡಿಕೊಂಡಿದ್ದಾರೆ ಈ ದೃಶ್ಯ ಕಂಡುಬಂದಿದ್ದು ಗುಂಡ್ಲುಪೇಟೆ ತಾಲೂಕಿನ ಕೂತನೂರು ಗ್ರಾಮದಲ್ಲಿ ಸ್ವಚ್ಚತಾ ಕೆಲ್ಸಕ್ಕೆ ಬಳಸಬೇಕಿದ್ದ ವಾಹನವನ್ನ ಜಮೀನಿನ ಕೆಲಸಕ್ಕೆ ಬಳಕೆ ಮಾಡಿಕೊಳ್ತಿರುವ ಕುರಿತು ಆರೋಪ ಕೇಳಿಬರ್ತಿವೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಂಕ್ರಾಂತಿಗೆ ಸೆಟ್ಟೇರಲಿದೆ ‘ಸನ್ನಿದಾನ ಪಿ.ಒ’ ಚಿತ್ರ

Thu Jan 12 , 2023
‘ತೂತು ಮಡಿಕೆ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಗುರುತಿಸಿಕೊಂಡಿರುವ ನಿರ್ಮಾಪಕ ಮಧುಸುಧನ್ ರಾವ್ ಬಿಗ್ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಚಿತ್ರಕ್ಕೆ ‘ಸನ್ನಿದಾನ ಪಿ.ಒ’ ಎಂದು ಶೀರ್ಷಿಕೆ ಇಡಲಾಗಿದ್ದು ಜನವರಿ 14 ಸಂಕ್ರಾಂತಿಯಂದು ಸಿನಿಮಾ ಶಬರಿ ಮಲೆಯ ಸನ್ನಿದಾನದಲ್ಲಿ ಸೆಟ್ಟೇರಲಿದೆ ‘ಸನ್ನಿದಾನ ಪಿ.ಒ’ ಚಿತ್ರ ಡಿವೈನ್ ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡಿದ್ದು, ಮಲಯಾಳಂ ನಿರ್ದೇಶಕ ರಾಜೀವ್ ವೈದ್ಯ ಕಥೆ ಬರೆದು […]

Advertisement

Wordpress Social Share Plugin powered by Ultimatelysocial