ಬಡ ಕಾರ್ಮಿಕರ ಮೇಲೆ ಬರೆ ಎಳೆದ ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ.

ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮ ಪಂಚಾಯತಿಯಲ್ಲಿ ನಡೆದ ಘಟನೆ

ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮ ಪಂಚಾಯತಿಯಲ್ಲಿ ನಡೆದ ಘಟನೆ

ಗ್ರಾಮೀಣ ಭಾಗದಲ್ಲಿ ಉದ್ಯೋಗ ಖಾತರಿ ಯೋಜನೆ ಕೆಲಸವನ್ನ ನಂಬಿ ಜೀವನ ಮಾಡುತ್ತಿರುವ ಬಡ ಕಾರ್ಮಿಕರ ಹೊಟ್ಟೆ ಮೇಲೆ ಬರೆ ಎಳೆಯುತ್ತಿರುವ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು.

ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಉದ್ಯೋಗ ಖಾತರಿ ಯೋಜನೆ ನಂಬಿ ಜೀವನ ಮಾಡುತ್ತಿರುವ ಕಾರ್ಮಿಕರನ್ನ ಕಡೆಗಣಿಸಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು.ಬಿತ್ತನೆ ನಡೆಯುತ್ತಿದೆ ನೀವು ಕೆಲಸ ಮಾಡಬೇಡಿ ಎಂದು ಕೆಲಸಕ್ಕೆ ಹೋಗಿದ್ದ ಕಾರ್ಮಿಕರನ್ನ ವಾಪಸ್ಸ ಕರೆಸಿದ್ದಾರೆ ಎಂದು ಅಕ್ರೋಶ ಹೊರಹಾಕಿದರು.

ಎನ್ ಎಮ್ ಆರ್ ಹಾಕಿದ ಮೇಲೆ ಕೆಲಸಕ್ಕೆ ಹೋದ ಕಾರ್ಮಿಕರಿಗೆ ಕೆಲಸ ಮಾಡಬೇಡಿ ಎಂದು ವಾಪಸ್ಸ ಮನೆಗೆ ಕಳಸಿದ್ದಾರೆಂದು ಕಾರ್ಮಿಕರು ಇವತ್ತು ಗ್ರಾಮ ಪಂಚಾಯತಿ ಮುಂದೆ ಅಧಿಕಾರಿಗಳ ವಿರುದ್ದ ಅಕ್ರೋಶ ಹೊರಹಾಕುವ ಮೂಲಕ ಪ್ರತಿಭಟನೆ ನಡೆಸಿದರು.

ವರ್ಷಕ್ಕೆ ನೂರು ದಿನಗಳ ಕೆಲಸವನ್ನ ನೀಡಬೇಕು ಎಂದು ಸರಕಾರದ ಆದೇಶ ಇದ್ದರೂ ಕೂಡಾ ನಾಲ್ಕು ವರ್ಷಗಳು ಕಳೆದರೂ ನೂರು ದಿನ ಕೆಲಸ ನೀಡಿಲ್ಲ ಎಂದು ಕಾರ್ಮಿಕರು ಅಕ್ರೋಶ ಹೊರಹಾಕಿದರು.
ಆದರೆ ಸರಿಯಾಗಿ ಕೆಲಸ ಮಾಡಿದರೂ ಕೂಡಾ ಸರಿಯಾಗಿ ವೇತನ ನೀಡಿಲ್ಲ ಎಂದು ಅಕ್ರೋಶ ಹೊರಹಾಕಿದರು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದಲಿತ ಸಿಎಂ ಆಗುತ್ತಾರೆ ಎಂಬ ಭಯಕ್ಕೆ ಡಿಕೆಶಿ-ಸಿದ್ದು ಹೊಂದಾಣಿಕೆ ನಾಟಕ: ಬಿಜೆಪಿ

Sat Jun 4 , 2022
ಬೆಂಗಳೂರು, ಜೂ.4- ದಲಿತ ನಾಯಕ ಖರ್ಗೆ ಅವರ ಮೇಲುಗೈ ಆಗುತ್ತದೆ ಎಂಬ ಭಯದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಂದಾಣಿಕೆ ನಾಟಕ ಮಾಡುತ್ತಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ದಲಿತ ನಾಯಕನೋರ್ವ ಸಿಎಂ ಆಗುತ್ತಾರೆ ಎಂಬ ಭಯ ನಿಮ್ಮಲ್ಲಿ. ಒಗ್ಗಟ್ಟಿನ ಮಂತ್ರ ಜಪಿಸುವಂತೆ ಮಾಡಿತೇ ಎಂದು ಪ್ರಶ್ನೆ ಮಾಡಿದ್ದಾರೆ. ಮುಂದೆ ನೀವು ಸಿಎಂ ಆಗಲು ಸಹಕರಿಸುತ್ತೇವೆ ಎಂಬ […]

Advertisement

Wordpress Social Share Plugin powered by Ultimatelysocial