ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಅಧಿಸೂಚನೆ ಹೊರಡಿಸಿದ ಸರ್ಕಾರ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು 2022ರ ಏಪ್ರಿಲ್ ನಿಂದ ಜುಲೈ ಅವಧಿಯಲ್ಲಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಸೋಮವಾರ ಘೋಷಣೆ ಮಾಡಿದೆ.

ಅಲ್ಲದೆ, ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ತೆರುವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು ಮತ್ತು ಅವಧಿ ಮುಕ್ತಾಯವಾಗಿರುವ ಒಂದು ನಗರ ಸ್ಥಳೀಯ ಸಂಸ್ಥೆಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ತೆರವಾಗಿರುವ ಖಾಲಿ ಸ್ಥಾನಗಳಿಗೆ ಉಪ ಚುನಾವಣೆಯನ್ನು ಸಹ ಚುನಾವಣಾ ಆಯೋಗ ಘೋಷಿಸಿದೆ.

 

ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ವೇಳಾಪಟ್ಟಿಯ ಪ್ರಕಾರ, ಮೇ 20, 2022 ಶುಕ್ರವಾರದಂದು ಮತದಾನ ನಡೆಯಲಿದೆ ಎಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

Asha Workers Protest: ಮತ್ತೆ ಹೋರಾಟ ನಡೆಸಲು ಆಶಾ ಕಾರ್ಯಕರ್ತೆಯರು ಸಜ್ಜು - ನಾಳೆ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ

Mon May 16 , 2022
ಸಾವಿರಾರು ಆಶಾ ಕಾರ್ಯ ಕರ್ತರಿಗೆ (Asha Workers) ನೀಡಬೇಕಾದ ಗೌರವಧನವನ್ನೂ ಸರ್ಕಾರ (Government) ಈವರೆಗೆ ನೀಡಲು ಮುಂದಾಗಿಲ್ಲ. ಹೀಗಾಗಿ ಬಾಕಿ ಇರುವ ವೇತನ, ಗೌರವಧನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ನಾಳೆ ಪ್ರತಿಭಟನೆ (Protest) ನಡೆಸಲು ಮುಂದಾಗಿದ್ದಾರೆ. ಕಳೆದ ವರ್ಷವಷ್ಟೇ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರೂ, ಇದೀಗ ಮತ್ತೆ ಫ್ರೀಡಂ ಪಾರ್ಕ್ನಲ್ಲಿ (Freedom Park) ಧರಣಿ ನಡೆಸಲು ಸಜ್ಜಾಗಿದ್ದು, ಹಲವು ವರ್ಷಗಳಿಂದ ಈಡೇರದ ಬೇಡಿಕೆಗಳನ್ನು […]

Advertisement

Wordpress Social Share Plugin powered by Ultimatelysocial