ತಾತ ಡಾ.ರಾಜ್ ಪ್ರತಿಮೆ ಮುಂದೆಯೇ ಮೊಮ್ಮಗ ಯುವ ಸಿನಿಮಾ ಟೈಟಲ್ ಘೋಷಣೆ,

ಬೆಂಗಳೂರು: ಅಭಿಮಾನಿಗಳ ಪ್ರೀತಿಯ ಅಣ್ಣಾವ್ರು ಡಾ.ರಾಜ್ ಕುಮಾರ್ ಕುಟುಂಬದ ಮತ್ತೊಬ್ಬ ಕುಡಿ, ರಾಘವೇಂದ್ರ ರಾಜ್ ಕುಮಾರ್ ಪುತ್ರ ಯುವ ರಾಜ್ ಕುಮಾರ್ ಮೊದಲ ಸಿನಿಮಾ ಬಗ್ಗೆ ಕೊನೆಗೂ ಅಪ್ ಡೇಟ್ ಸಿಕ್ಕಿದೆ.ಹೊಂಬಾಳೆ ಫಿಲಂಸ್ ಯುವರಾಜ್ ಕುಮಾರ್ ಚೊಚ್ಚಲ ಸಿನಿಮಾಗೆ ಬಂಡವಾಳ ಹೂಡುತ್ತಿದೆ. ಈ ಸಿನಿಮಾಗೆ ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡುತ್ತಿದ್ದಾರೆ.
ಆದರೆ ಈ ಸಿನಿಮಾ ಟೈಟಲ್ ಮತ್ತಿತರ ವಿಚಾರಗಳ ಬಗ್ಗೆ ಇದುವರೆಗೆ ಚಿತ್ರತಂಡ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಮಾರ್ಚ್ 3 ರಂದು ಕುರುಬನಹಳ್ಳಿಯಲ್ಲಿರುವ ಅಣ್ಣಾವ್ರ ಪ್ರತಿಮೆ ಮುಂದೆ ಟೈಟಲ್ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ತೀರ್ಮಾನಿಸಿದೆ. ಇದು ದೊಡ್ಮನೆ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಸಿಂಹ ರಾಶಿ ಭವಿಷ್ಯ.

Thu Mar 2 , 2023
ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಸಮಯ ಮತ್ತು ಹಣದ ಕಾತರ ನೀವು ಮಾಡಬೇಕು ಇಲ್ಲದಿದ್ದರೆ ಮುಂಬರುವ ಸಮಯ ತೊಂದರೆಗಳಿಂದ ತುಂಬಿರಬಹುದು ತಂದೆಯ ಕಠಿಣ ನಡವಳಿಕೆ ನಿಮಗೆ ಸಿಟ್ಟು ಬರಿಸಬಹುದು. ನೀವು ವಿಷಯವನ್ನು ನಿಯಂತ್ರಣದಲ್ಲಿಡಲು ಶಾಂತರಾಗಿರುವ ಅಗತ್ಯವಿದೆ. ನೀವು ಈ ಮೂಲಕ ಲಾಭ ಪಡೆಯುತ್ತೀರಿ. ಸ್ವಲ್ಪ ಸಂಘರ್ಷದ ಹೊರತಾಗಿಯೂ, ನಿಮ್ಮ […]

Advertisement

Wordpress Social Share Plugin powered by Ultimatelysocial