ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

HAL Recruitment 2021 : ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

HAL Recruitment 2021 :

 

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್‌ ನಲ್ಲಿ (ಹೆಚ್‌ಎಎಲ್) ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 4,2021 ರಿಂದ ಡಿಸೆಂಬರ್ 18,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

HAL ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :
 ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್‌ (ಹೆಚ್‌ಎಎಲ್) ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಡಿಪ್ಲೋಮಾ/ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

Please follow and like us:

Leave a Reply

Your email address will not be published. Required fields are marked *

Next Post

ಕಾನೂನು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧಾರ

Fri Dec 17 , 2021
ರಾಜ್ಯದಲ್ಲಿ ಕಾನೂನು ಪದವಿ ವಿದ್ಯಾರ್ಥಿಗಳ ತೀವ್ರ ವಿರೋಧದ ನಡುವೆಯೇ ಇಂಟರ್ ಮೀಡಿಯೆಟ್ ಮತ್ತು ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಕಾನೂನು ವಿದ್ಯಾರ್ಥಿಗಳ ತೀವ್ರ ವಿರೋಧದ ನಡುವೆಯೂ ಆಫ್‌ಲೈನ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರ ಮತ್ತು ವಿಶ್ವವಿದ್ಯಾಲಯದ ನಿರ್ಧಾರಕ್ಕೆ ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ […]

Advertisement

Wordpress Social Share Plugin powered by Ultimatelysocial