ಪ್ರಜ್ವಲ್ ದೇವರಾಜ್ ನಟನೆಯ ‘ಇನ್ಸ್ ಪೆಕ್ಟರ್ ವಿಕ್ರಂ’

ಶ್ರೀ ನರಸಿಂಹ ನಿರ್ದೇಶನದ ಪ್ರಜ್ವಲ್ ದೇವರಾಜ್ ನಟನೆಯ ‘ಇನ್ಸ್ ಪೆಕ್ಟರ್ ವಿಕ್ರಂ‘ ಮೊನ್ನೆಯಷ್ಟೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು ಭರ್ಜರಿ ಪ್ರದರ್ಶನ ಕಾಣುತ್ತಿದೆ, ಸಿನಿ ಪ್ರೇಕ್ಷಕರಿಂದ ಈ ಸಿನಿಮಾ ಬಗ್ಗೆ ಉತ್ತಮ ಪ್ರತಿಕ್ರಿಯೆಗಳು ದೊರೆತಿವೆ.ಈ ಚಿತ್ರದಲ್ಲಿ ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆಸ್ಟ್ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದು. ಚನ್ನಪಟ್ಟಣದ ದರ್ಶನ್ ಫ್ಯಾನ್ಸ್ ಗಳು ದರ್ಶನ್ ಸ್ಕ್ರೀನ್ ಮೇಲೆ ಬರುತ್ತಿದ್ದಂತೆ ಡಿ ಬಾಸ್ ಎಂದು ಕೂಗುತ್ತಾ ಆರತಿ ಬೆಳಗಿ ಕುಂಬಳಕಾಯಿ ಒಡೆದು ಸಂಭ್ರಮಿಸಿದ್ದಾರೆ .

ಇದನ್ನೂ ಓದಿ:ಬೈಕ್ ವಿಲಿಂಗ್ ಮಾಡಿ ಯುವಕನ ಪುಂಡಾಟ

Please follow and like us:

Leave a Reply

Your email address will not be published. Required fields are marked *

Next Post

ಮೋಸ್ಟ್ ವಾಂಟೆಡ್ ಉಗ್ರ ಅರೆಸ್ಟ್.!

Sun Feb 7 , 2021
ಮೋಸ್ಟ್ ವಾಟೆಂಡ್ ಉಗ್ರರ ಪಟ್ಟಿಯಲ್ಲಿದ್ದ ಹಿದಾಯತುಲ್ಲಾ ಮಲ್ಲಿಕ್ ಎಂಬಾತನನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಈತ ಕಾರಿನಲ್ಲಿ ತೆರಳುತ್ತಿರುವ ಖಚಿತ ಮಾಹಿತಿ ಲಭ್ಯವಾಗಿತ್ತು. ನಗರದ ಹೊರವಲಯದಲ್ಲಿನ ಚೆಕ್ ಪೊಸ್ಟ್ ನಲ್ಲಿ ಪೊಲೀಸರು ವಾಹನ ನಿಲ್ಲಿಸಿ ತಪಾಸಣೆಗೆ ಮಂದಾದರು, ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ ಮೇಲೆಯೇ ಹಲ್ಲೆ ನಡೆಸಿದ್ದಾನೆ. ತಕ್ಷಣವೇ ವಶಕ್ಕೆ ಪಡೆದು ವಿಚಾರಣೆ ಬಳಿಕ ಬಂಧಿಸಲಾಯಿತು. ಆತನಿಂದ ಪಿಸ್ತೂಲ್ ಮತ್ತು ಗ್ರೆನೇಡ್ ವಶಪಡಿಸಿಕೊಳ್ಳಲಾಗಿದೆ. ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ:ಪ್ರಜ್ವಲ್ ದೇವರಾಜ್ […]

Advertisement

Wordpress Social Share Plugin powered by Ultimatelysocial