ʻಸುಮಲತಾ ಬಿಜೆಪಿ ಸೇರ್ಪಡೆʼಗೆ ಹೈಕಮಾಂಡ್‌ನಿಂದ ಗ್ರೀನ್‌ ಸಿಗ್ನಲ್?‌

ಮಂಡ್ಯ: ಮುಂದಿನ ವಿಧಾನಸಭೆ ಚುನಾವಣೆ ರಣತಂತ್ರ ರೂಪಿಸುತ್ತಿರೋ ಬೆನ್ನಲ್ಲೆ ಸುಮಲತಾ ಅಂಬರೀಷ್‌  ಬಿಜೆಪಿ ಸೇರ್ಪಡೆ ಬಗ್ಗೆ ನಾಳೆ ಮಹತ್ವದ ತೀರ್ಮಾನವಾಗಲಿದೆ ಎಂದು ವರದಿಯಾಗಿದ್ದು, ಈ ಬಗ್ಗೆ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಸುಮಲತಾ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್‌ನಿಂದ ಗ್ರೀನ್‌ ಸಿಗ್ನಲ್ ನೀಡುವ ಬಗ್ಗೆ ನಾಳೆ ಸುಮಲತಾ ನಿವಾಸದಲ್ಲೇ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಸುಮಲತಾ ಅಂಬರೀಷ್‌ ಮಹತ್ವದ ಘೋಷಣೆಯನ್ನು ಮಾಡಲಿದ್ದಾರೆ.

ಸುಮಲತಾ ಅಂಬರೀಷ್‌ ಬಿಜೆಪಿ ಸೇರ್ಪಡೆ ಬಗ್ಗೆ ಆಪ್ತರೊಳಗಡೆ ಒಮ್ಮತ ತೀರ್ಮಾನ ಸಾಧ್ಯತೆಯಿದೆ. ಮಂಡ್ಯದ ಸುಮಲತಾ ತಮ್ಮ ನಿವಾಸದಲ್ಲೇ ಅಧಿಕೃತವಾಗಿ ಬಿಜೆಪಿ ಸೇರುವ ಬಗ್ಗೆ ಘೋಷಣೆ ಮಾಡಲಿದ್ದಾರೆ. ಮಂಡ್ಯ ಹಾಗೂ ಬೆಂಗಳೂರಿನ ಆಪ್ತರ ಜೊತೆ ಸಭೆ ನಡೆಸಿ ಚರ್ಚೆ ನಡೆಸಿ ಈ ನಿರ್ಧಾರ ತೆಗೆದುಕೊಂಡ ಬಗ್ಗೆ ಮಾಹಿತಿ ಬಹಿರಂಗವ ಆಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹೆಣ್ಣು ಮಕ್ಕಳ ಪೋಷಕರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ!

Thu Mar 9 , 2023
ನವದೆಹಲಿ: ಕೇಂದ್ರ ಸರಕಾರವು ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಪುರುಷರಿಗೆ ಹಾಗೂ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ನೀಡುತ್ತಿದೆ. ಇದಲ್ಲದೇ ಕೇಂದ್ರ ಸರಕಾರ ಮಹಿಳೆಯರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲೂ ಹೆಣ್ಣು ಮಕ್ಕಳ ಬಂಗಾರದ ಭವಿಷ್ಯಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳಿಂದ ಹೆಣ್ಣು ಮಕ್ಕಳು ಹೆಚ್ಚು ಪ್ರಯೋಜನ ಪಡೆಯುತ್ತಿದ್ದಾರೆ. ಸುಕನ್ಯಾ ಸಮೃದ್ಧಿ ಯೋಜನೆಯು ಹೆಣ್ಣು ಮಕ್ಕಳಿಗಾಗಿ ಕೇಂದ್ರವು ಪರಿಚಯಿಸಿದ ಅತ್ಯುತ್ತಮ ಯೋಜನೆಗಳಲ್ಲಿ ಒಂದಾಗಿದೆ. ಈಗ ಅಂತರಾಷ್ಟ್ರೀಯ ಮಹಿಳಾ ದಿನದ […]

Advertisement

Wordpress Social Share Plugin powered by Ultimatelysocial