ಗುಜರಾತ್ ನ ಕಾರ್ಖಾನೆಯೊಂದರಲ್ಲಿ ಭಾರೀ ಸ್ಪೋಟ

ಗುಜರಾತ್ ನ ಕಾರ್ಖಾನೆಯೊಂದರಲ್ಲಿ ಭಾರೀ ಸ್ಪೋಟ

ಪಂಚಮಹಲ್ : ಕಾರ್ಖಾನೆಯೊಂದರಲ್ಲಿ ಸ್ಪೋಟ ಸಂಭವಿಸಿ 12 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ0 ಗುಜರಾತ್​​ನ ಪಂಚಮಹಲ್​​ ಜಿಲ್ಲೆಯಲ್ಲಿರುವ ಗೋಘಾಂಬಾದಲ್ಲಿ ನಡೆದಿದೆ.ಫ್ಯಾಕ್ಟರಿಯಲ್ಲಿ ಉಂಟಾದ ಸ್ಫೋಟದಿಂದ ಭಾರೀ ಶಬ್ದ ಕೇಳಿ ಬಂದಿದ್ದು, ಕಾರ್ಖಾನೆ ಹೊತ್ತಿ ಉರಿದಿದೆ.

ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಗೋಘಾಂಭಾದಲ್ಲಿರುವ ಫ್ಲೋರೋಕೆಮಿಕಲ್ಸ್ ಲಿಮಿಟೆಡ್​ ನಲ್ಲಿ ಸ್ಫೋಟದಲ್ಲಿ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸರು ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿವೆ. ಕಾರ್ಖಾನೆಯ ಶೀತಲೀಕರಣ ಘಟಕದಲ್ಲಿ ಸ್ಫೋಟವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಪತ್ನಿಯನ್ನು ಉಸಿರು ಗಟ್ಟಿಸಿ ಹತ್ಯೆ ಮಾಡಿ ಪತಿ ಆತ್ಮಹತ್ಯೆ

Thu Dec 16 , 2021
ವಿಜಯಪುರ: ಶೀಲ ಶಂಕಿಸಿ ಪತ್ನಿಯನ್ನು ಉಸಿರು ಗಟ್ಟಿಸಿ ಹತ್ಯೆ ಮಾಡಿದ ಪತಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಬೇನಾಳ ಆರ್.ಎಸ್. ಗ್ರಾಮದ ಹೊರ ವಲಯಕ್ಕೆ ಪತ್ನಿಯನ್ನು ಕರೆದೊಯ್ದ ಶಿವಪ್ಪ ಹೊರ ಭಾಗದ ಜಮೀನಿನ ಶೆಡ್ ನಲ್ಲಿ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ. ನಂತರ ಭಯಗೊಂಡು ಜಮೀನಿನ ಬೇವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿಡಗುಂದಿ ತಾಲೂಕಿನ ಬೇನಾಳ ಅರ್.ಎಸ್. […]

Advertisement

Wordpress Social Share Plugin powered by Ultimatelysocial