ಜಾತಕನ ಕುಂಡಲಿಯಲ್ಲಿ ಗ್ರಹಗಳು ಬಲಹೀನರಾಗಿದ್ದರೆ ಉಂಟಾಗುವ ತೊಂದರೆಗಳು ಮತ್ತು ಇವುಗಳ ಪರಿಹಾರಗಳು

 

ಗ್ರಹಗಳು ೧)ನೀಚತ್ವದಲ್ಲಿ ೨)ಶತೃಕ್ಷೇತ್ರಗಳಲ್ಲಿ ೩)ದುಸ್ಥಾನಗಳಲ್ಲಿ ಅಶುಭರ ಸಂಪರ್ಕದಲ್ಲಿದ್ದರೆ ೪)ಅಸ್ತಂಗತ 5) ೬, ೮೧೨ನೇ ಸ್ಥಾನಗಳಲ್ಲಿದ್ದರೆ. ೬)ಕೇಂದ್ರಾದಿಪತಿಯಾಗಿ ತನ್ನದಲ್ಲದ ಮತ್ತೊಂದು ಕೇಂದ್ರದಲ್ಲಿದ್ದರೆ. ೭)ಗ್ರಹ ಯುದ್ದದಲ್ಲಿ ಪರಾಜಿತ ಈ ರೀತಿ ಇದ್ದಾಗ ಗ್ರಹಗಳು ಬಲಹೀನರೆಂದು ಪರಿಗಣಿಸಲಾಗುತ್ತದೆ. ರವಿಯಿಂದ ಉಂಟಾಗುವ ತೊದರೆಗಳು ಮತ್ತು ಅದಕ್ಕೆ ಪರಿಹಾರಗಳು ತೊಂದರೆಗಳು :- ಆತ್ಮ ವಿಶ್ವಾಸದ ಗೌರವದ ಕೊರತೆ,ದೈರ್ಯ,ಉತ್ಸಾಹಗಳು ಇಲ್ಲದಿರುವಿಕೆ,ಇತರರ ಬಗ್ಗೆ ಹೆದರಿಕೆ. ಮುನ್ನುಗ್ಗುವವರಲ್ಲ. ಎಲ್ಲದಕ್ಕೂ ಇತರರ ಮೇಲೆ ಸದಾ ಅವಲಂಬನೆ ಜೀವನದಲ್ಲಿ ಸೋಲು,ಮೇಲಾಧಿಕಾರಿಗಳಲ್ಲಿ ಸದಾವಿರಸ,ತಂದೆಯ ಅಸಹಕಾರ,ಮಗನಿಂದ ಮಾನಸಿಕ ಹಿಂಸೆ,ಬಲಗಣ್ಣಿನಲ್ಲಿ ತೊಂದರೆ,ಜೀವನದಲ್ಲಿ ಸಮಸ್ಯೆಗಳಿಂದ ನೊಂದು ಸಂಸಾರದಲ್ಲಿ ಯಾರಾದರು ಸನ್ಯಾಸಿಯಾಗುತ್ತಾರೆ,ಕಳ್ಳ ತನ ಅಥವ ಸರ್ಕಾರದಿಂದ ಶಿಕ್ಷೆ, ಪತ್ನಿಯ ಸಮಸ್ಯೆ,ಇದರಿಂದಾಗಿ ಮಾನಸಿಕನೋವು, ಉತ್ಸಾಹಹೀನತೆ,ಅಶಕ್ತತೆ, ಹಸಿವು ಇಲ್ಲದಿರುವಿಕೆ,ಹಾಗು ಅಜೀರ್ಣತೆ ಕ್ಷೀಣನಾಡಿಬಡಿತ,ಹೃದಯದೌರ್ಬಲ್ಯತೆ,ರಕ್ತ ಚಲನೆಯಲ್ಲಿ ಕೊರತೆ,ನರದೌರ್ಬಲ್ಯ,ದೃಷ್ಟಿದೋಷ,ಸಂದಿವಾತ ಮತ್ತು ಮೂಳೆಗಳು ದುರ್ಬಲವಾಗಿರುತ್ತವೆ.

ಶ್ರೀ ಮೂಕಾಂಬಿಕಾ ಜೋತಿಷ್ಯ ಪೀಠಂ
ಖ್ಯಾತ ಜೋತಿಷ್ಯ ರತ್ನ ಪಂಡಿತ್ ಶ್ರೀ ಸಿದ್ಧಾಂತ್ ಅರುಣ್ ಶರ್ಮಾ ಗುರುಜಿ 30 ವರ್ಷದ ಅನುಭವವುಳ್ಳ ಜೋತಿಷ್ಯ ಶಾಸ್ತ್ರಜ್ಞರು.
ಕುಟುಂಬ ಕಲಹ, ಸಂತಾನ ಸಮಸ್ಯೆ, ನಿರುದ್ಯೋಗ ಸಮಸ್ಯೆ, ಸಾಲ ಬಾದೆ, ವ್ಯಾಪಾರದಲ್ಲಿ ನಷ್ಟ, ಸತಿ-ಪತಿ ಕಲಹ, ಪ್ರೀತಿ-ಪ್ರೇಮ ವಿಚಾರ, ವಿವಾಹ ವಿಳಂಭ, ಜಾತಕದಲ್ಲಿ ದೋಷ ಹೀಗೆ ನಿಮ್ಮ ಎಲ್ಲ ಸಮಸ್ಯೆಗಳಿಗೆ ಗುರುಜಿಯಿಂದ ಶೀಘ್ರ ಪರಿಹಾರ ಸಿಗುತ್ತದೆ.
ಗುರುಜಿಯ ನೇರಭೇಟಿಗಾಗಿ ಸಂಪರ್ಕಿಸಬೇಕಾದ ಪೋನಂ 9980663821 , 9844775554
ಸಂಪರ್ಕಿಸಬೇಕಾದ ಶಾಖೆಗಳ ವಿಳಾಸ: ಮೇನ್ ಹೆಡ್ ಆಫೀಸ್ ಇರುವುದು ಬನಶಂಕರಿಯಲ್ಲಿ, ಇತರೆ ಶಾಕೆಗಳು ಹೆಚ್.ಎಸ್.ಆರ್ ಲೇವೋಟ್, ವೈಟ್ ಫೀಲ್ಡ್, BTM ಲೇವೋಟ್, ಜಯನಗರ ಇನ್ನು ಹಲವು ಶಾಖೆಗಳು.
ಹಾಗಾದ್ರೆ ಇನ್ನೇಕೆ ತಡ ಗುರುಜಿಯನ್ನ ತಕ್ಷಣವೇ ಸಂಪರ್ಕಿಸಿ ಶೀಘ್ರ ಪರಿಹಾರ ಪಡೆಯಿರಿ

ಪರಿಹಾರಗಳು:- ಶಿವಮತ್ತು ರವಿಯನ್ನು ಆರಾಧಿಸಿ, ೨೩ರಿಂದ೨೪ನೇ ವಯಸ್ಸಿನೊಳಗೆ ವಿವಾಹವಾಗಿ, ರವಿಗೆ ಸಂಬಂದಿಸಿದ ಇತರರು ನೀಡಿದ ವಸ್ತುಗಳನ್ನು ದೇವಸ್ಥಾನಕ್ಕೆ ದಾನಮಾಡಿ, ಬಿಳಿ ಅಥವ ಗುಲಾಬಿಬಣ್ಣದ ವಸ್ತುಗಳನ್ನು ಉಪಯೋಗಿಸಿ, ಸಕ್ಕರೆನೀರನ್ನು ಗುಲಾಬಿ ಪುಷ್ಪಗಳೊಂದಿಗೆ ಉದಯಿಸುತ್ತಿರುವ ರವಿಗೆ ಅರ್ಪಿಸಿ. ಸರ್ಕಾರದಲ್ಲಿನ ಉದ್ಯೋಗಿಯನ್ನು ಅಥವ ವೈದ್ಯರನ್ನು ಆದರಿಸಿ. ಕುರುಡರಿಗೆ,ಕೋತಿ,ಅಥವ ಹುಂಜಕ್ಕೆ ಆಹಾರವನ್ನು ನೀಡಿ. ಸಂಜೆ ಇರುವೆಗಳಿಗೆ ಅಕ್ಕಿ,ಸಕ್ಕರೆ ಎಳ್ಲನ್ನು ಕೊಡಿ. ಆಹಾರ ತೆಗೆದುಕೊಳ್ಲುವುದಕ್ಕೆ ಮುಂಚೆ ಅಗ್ನಿಗೆ ಸ್ವಲ್ಪ ಅರ್ಪಿಸಿ. ಬೆಲ್ಲ,ತಾಮ್ರ,ಚಿನ್ನವನ್ನು ದಾನಮಾಡಿ. ತಾಮ್ರದ ಅಥವ ಲೋಹದ ನಾಣ್ಯವನ್ನು ಹರಿಯುವ ನೀರಿನಲ್ಲಿ ಹಾಕಿ ಸೂರ್ಯಗ್ರಹಣದ ದಿನ ಹರಿಯುವ ನೀರಲ್ಲಿ ಇದ್ದಿಲು,ಸಾಸಿವೆಕಾಳು ಅಥವ ಬಾರ್ಲಿಯನ್ನು ಹಾಕಿ. ಕೆಲಸವನ್ನು ಆರಂಬಿಸುವ ಮೊದಲು ಸ್ವಲ್ಪ ಸಿಹಿಯನ್ನು ತಿಂದು ನೀರುಕುಡಿಯಿರಿ. ಮನೆಯಲ್ಲಿ ಅಡುಗೆ ಮನೆ ಪೂರ್ವದ ಗೋಡೆಯ ಕಡೆ ಇರಲಿ. ಸುಳ್ಳು ಸಕ್ಷ್ಯ ಹೇಳದಿರಿ,ಮಾಂಸ ಮತ್ತು ಮದ್ಯಗಳನ್ನು ಬಿಡಿ. ಉಪ್ಪನ್ನು ಕಡಿಮೆ ಉಪಯೋಗಿಸಿ ಮತ್ತು ಭಾನುವಾರಗಳಂದು ಉಪವಾಸಮಾಡಿ. ವಿಷ್ಣುವನ್ನು ಆರಾಧಿಸಿ ಮತ್ತು ಹರಿವಂಶವನ್ನು ಓದಿ.

ಶ್ರೀ ಮೂಕಾಂಬಿಕಾ ಜೋತಿಷ್ಯ ಪೀಠಂ
ಖ್ಯಾತ ಜೋತಿಷ್ಯ ರತ್ನ ಪಂಡಿತ್ ಶ್ರೀ ಸಿದ್ಧಾಂತ್ ಅರುಣ್ ಶರ್ಮಾ ಗುರುಜಿ 30 ವರ್ಷದ ಅನುಭವವುಳ್ಳ ಜೋತಿಷ್ಯ ಶಾಸ್ತ್ರಜ್ಞರು.
ಕುಟುಂಬ ಕಲಹ, ಸಂತಾನ ಸಮಸ್ಯೆ, ನಿರುದ್ಯೋಗ ಸಮಸ್ಯೆ, ಸಾಲ ಬಾದೆ, ವ್ಯಾಪಾರದಲ್ಲಿ ನಷ್ಟ, ಸತಿ-ಪತಿ ಕಲಹ, ಪ್ರೀತಿ-ಪ್ರೇಮ ವಿಚಾರ, ವಿವಾಹ ವಿಳಂಭ, ಜಾತಕದಲ್ಲಿ ದೋಷ ಹೀಗೆ ನಿಮ್ಮ ಎಲ್ಲ ಸಮಸ್ಯೆಗಳಿಗೆ ಗುರುಜಿಯಿಂದ ಶೀಘ್ರ ಪರಿಹಾರ ಸಿಗುತ್ತದೆ.
ಗುರುಜಿಯ ನೇರಭೇಟಿಗಾಗಿ ಸಂಪರ್ಕಿಸಬೇಕಾದ ಪೋನಂ 9980663821 , 9844775554
ಸಂಪರ್ಕಿಸಬೇಕಾದ ಶಾಖೆಗಳ ವಿಳಾಸ: ಮೇನ್ ಹೆಡ್ ಆಫೀಸ್ ಇರುವುದು ಬನಶಂಕರಿಯಲ್ಲಿ, ಇತರೆ ಶಾಕೆಗಳು ಹೆಚ್.ಎಸ್.ಆರ್ ಲೇವೋಟ್, ವೈಟ್ ಫೀಲ್ಡ್, BTM ಲೇವೋಟ್, ಜಯನಗರ ಇನ್ನು ಹಲವು ಶಾಖೆಗಳು.
ಹಾಗಾದ್ರೆ ಇನ್ನೇಕೆ ತಡ ಗುರುಜಿಯನ್ನ ತಕ್ಷಣವೇ ಸಂಪರ್ಕಿಸಿ ಶೀಘ್ರ ಪರಿಹಾರ ಪಡೆಯಿರಿ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಧಿವೇಶನಕ್ಕೆ ತೆರಳುತ್ತಿದ್ದ ಜೆಡಿಎಸ್ ಶಾಸಕರೊಬ್ಬರು ಜಾರಿಬಿದ್ದ ಘಟನೆ ನಡೆದಿದೆ.

Mon Feb 14 , 2022
ಬೆಂಗಳೂರು: ಇಂದಿನಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಿದ್ದು, ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಈ ಮಧ್ಯೆ ಅಧಿವೇಶನಕ್ಕೆ ತೆರಳುತ್ತಿದ್ದ ಜೆಡಿಎಸ್ ಶಾಸಕರೊಬ್ಬರು ಜಾರಿಬಿದ್ದ ಘಟನೆ ನಡೆದಿದೆ.ಯಾದಗಿರಿಯ ಜೆಡಿಎಸ್ ಶಾಸಕ ನಾಗನಗೌಡ ಗುರುಮಿಟ್ಕಲ್, ವಿಧಾನಸೌಧ ಮೆಟ್ಟಿಲುಗಳನ್ನು ಹತ್ತುವಾಗ ಕಾಲು ಜಾರಿ ಬಿದ್ದ ಘಟನೆ ಬೆಳಕಿಗೆ ಬಂದಿದೆ.ತಕ್ಷಣ ಅಲ್ಲಿಯೇ ಇದ್ದ ಭದ್ರತಾ ಸಿಬ್ಬಂದಿ ಹಾಗೂ ಇತರರು ಅವರ ಸಹಾಯಕ್ಕೆ ಬಂದಿದ್ದು, ಜಾಗೃತವಾಗಿ ಸದನದ ಒಳಗೆ ತೆರಳಲು ಸಹಾಯ ಮಾಡಿದ್ದಾರೆ.ಘಟನೆಯಲ್ಲಿ ಶಾಸಕರಿಗೆ ಯಾವುದೇ ಗಂಭೀರ […]

Advertisement

Wordpress Social Share Plugin powered by Ultimatelysocial