‌ಹೆಚ್‌ ಡಿಕೆಗೆ ವಿರುದ್ಧ ಎಂಎಲ್‌ ಸಿ ಬೆಮೆಲ್ ಕಾಂತರಾಜು ವಾಗ್ದಾಳ…!!!

ಹೆಚ್ಡಿಕೆಗೆ ವಿರುದ್ಧ ಎಂಎಲ್ಸಿ ಬೆಮೆಲ್ ಕಾಂತರಾಜು ವಾಗ್ದಾಳಿ ನಡೆಸಿದ್ದಾರೆ ತುರುವೇಕೆರೆಯಲ್ಲಿ ನಾನು ವಿಧಾನಸಭೆಗೆ ಸ್ಪರ್ಧಿಸಬೇಕುಆದ್ರೆ ಹೆಚ್ಡಿಕೆ MT ಕೃಷ್ಣಪ್ಪಗೆ ಟಿಕೆಟ್ ಘೋಷಣೆ ಮಾಡಿದ್ದಾರೆ.HDK  ಅವರ ಇಂಥಹ ಮಾತುಗಳು ನಾವು ಹಿಂದಿನಿಂದಲೂ ನೋಡುತಿದ್ದೇವೆ.ಅವರು ಒಂದೊಂದು ಸಾರಿ ಒಂದೊಂದು ಮಾತು ಹೇಳುತ್ತಾರೆ.ಅವರಿಗೆ ಮಾತುಗಳು ಎಷ್ಟು ಶೋಭೆ ತರುತ್ತದೆ ಅನ್ನೋದು ಅವರೇ ಯೋಚನೆ ಮಾಡಲಿ.ಒಂದು ಕ್ಷೇತ್ರದಲ್ಲಿ ಇಬ್ಬಿಬ್ಬರು ನಾಯಕರನ್ನು ಬೆಳೆಸೋದು ಅವರಿಗೆ ರೂಢಿಯಾಗಿದೆ.ಮುಂದಿನ ದಿನಗಳಲ್ಲಿ ಜನರೇ  ಉತ್ತರ ಕೊಡುತ್ತಾರೆ.ಜೆಡಿಎಸ್ ನಿಂದ ಬಾಗಿಲು ಮುಚ್ಚಿದೆ ಎಂದ ಮೇಲೆ ಬೇರೆ ಬಾಗಿಲು ತಟ್ಟಬೇಕಲ್ಲ.ನನಗೆ ಜೆಡಿಎಸ್ ಬಾಗಿಲು ಮುಚ್ಚಿದೆ.ನನ್ನ ರಾಜಕೀಯ ಭವಿಷ್ಯಕ್ಕಾಗಿ ನಾನು ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯರ ಸಂಪರ್ಕದಲ್ಲಿ ಇದ್ದೇನೆ ಎಂದು ಎಂಎಲ್ಸಿ ಬೆಮಲ್ಕಾಂತರಾಜು ಹೇಳಿದ್ದಾರೆ

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

"ಅಕ್ಷಿ"  ಚಿತ್ರಕ್ಕೆ 2019 ರಾಷ್ಟ್ರೀಯ ಪ್ರಶಸ್ತಿ.

Tue Oct 26 , 2021
2019 ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆಯಾಗಿ ಬಹಳ ದಿನಗಳು ಕಳೆದಿತ್ತು. ವಿಭಿನ್ನ ಕಥಾಹಂದರದ “ಅಕ್ಷಿ” , ಅತ್ಯುತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿ ಪಡೆದುಕೊಂಡಿತ್ತು. ಇತ್ತೀಚೆಗೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿರ್ದೇಶಕ ಮನೋಜ್ ಕುಮಾರ್ ಹಾಗೂ ನಿರ್ಮಾಪಕ, ಸಂಗೀತ ನಿರ್ದೇಶಕ ಕಲಾದೇಗುಲ ಶ್ರೀನಿವಾಸ್ ಪ್ರಶಸ್ತಿ ಸ್ವೀಕರಿಸಿದರು.ತಮ್ಮ ಚಿತ್ರಕ್ಕೆ ರಾಷ್ಟ್ರೀಯ ಮನ್ನಣೆ ದೊರೆತಿರುವುದಕ್ಕೆ ಇಡೀ ತಂಡದಲ್ಲಿ ಸಂತಸ ಮನೆ ಮಾಡಿದೆ.   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ […]

Advertisement

Wordpress Social Share Plugin powered by Ultimatelysocial