ಪಾರ್ಕಿಂಗ್ ಸ್ಥಳದಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರ್.

ಹೈದರಾಬಾದ್: ಹೈದರಾಬಾದ್ ನುಮಾಯಿಶ್ ಎಕ್ಸಿಬಿಷನ್‌ ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ಕಾರ್ ಗೆ ಶನಿವಾರ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ಮೂರು ಕಾರ್ ಗಳು ಸುಟ್ಟು ಭಸ್ಮವಾಗಿವೆ.

ಎಲೆಕ್ಟ್ರಿಕ್ ಕಾರ್ ನಿಂದ ಉಂಟಾದ ಬೆಂಕಿ ಪಾರ್ಕಿಂಗ್ ಸ್ಥಳದಲ್ಲಿ ಇತರ ಐದು ವಾಹನಗಳಿಗೆ ವ್ಯಾಪಿಸಿತು, ಇದರಲ್ಲಿ ಮೂರು ಕಾರುಗಳು ಸುಟ್ಟು ಭಸ್ಮವಾಗಿದ್ದು, ಎರಡು ಕಾರುಗಳು ಭಾಗಶಃ ಹಾನಿಗೊಳಗಾಗಿವೆ.

ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಎಂದು ಇನ್ಸ್‌ ಪೆಕ್ಟರ್ ಬಿ. ಪ್ರಸಾದ ರಾವ್ ಮಾಹಿತಿ ನೀಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬ್ರೆಜಿಲ್ ಸೇನಾ ಮುಖ್ಯಸ್ಥರ ವಜಾ.

Sun Jan 22 , 2023
ಇತ್ತೀಚಿಗೆ ಬ್ರೆಜಿಲ್‌ನ ರಾಜಧಾನಿ ಬ್ರೆಸಿಲಿಯಾದಲ್ಲಿ ನಡೆದಿದ್ದ ನಾಗರಿಕರ ಭಾರೀ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದೀಗ ಅಧ್ಯಕ್ಷ ಲೂಹಿಸ್ ಇನಾಸಿಯೊ ಲುಲಾ ಡ ಸಿಲ್ವಾ ಅವರು ಕಠಿಣ ಕ್ರಮ ತೆಗೆದುಕೊಂಡಿದ್ದಾರೆ. ಗಲಭೆಗೆ ಸಂಬಂಧಿಸಿದಂತೆ ಇದೀಗ ಲುಲಾ ಅವರು ದೇಶದ ಸೇನಾ ಮುಖ್ಯಸ್ಥ ಜನರಲ್ ಜುಲಿಯೊ ಸಿಸಾರ್ ಡೆ ಅರ್ರುಡಾ ಅವರನ್ನೇ ಸ್ಥಾನದಿಂದ ವಜಾಗೊಳಿಸಿದ್ದಾರೆ. ನೂತನ ಅಧ್ಯಕ್ಷರಾಗಿ ಲೂಲಾ ಅವರು ಅಧಿಕಾರ ವಹಿಸಿಕೊಂಡಂದಿನಿಂದ ಈಗಾಗಲೇ ಹತ್ತು ಹಲವರು ಮಿಲಿಟರಿ ಅಧಿಕಾರಿಗಳನ್ನು ಹುದ್ದೆಯಿಂದ ವಜಾಗೊಳಿಸಿದ್ದರು. ಇದೀಗ […]

Advertisement

Wordpress Social Share Plugin powered by Ultimatelysocial