ಹಲ್ಲುಗಳನ್ನು ಬೆಳ್ಳಗಾಗಿಸುತ್ತದೆ ಈ ವಸ್ತು

ಹಲ್ಲುಗಳನ್ನು ಬೆಳ್ಳಗಾಗಿಸುತ್ತದೆ ಈ ವಸ್ತು

ನಕ್ಕಾಗ ಹಲ್ಲು ಮುತ್ತಿನಂತೆ ಹೊಳೆಯುತ್ತಿದ್ದರೆ ಆ ನಗು ನೋಡುಗರಿಗೆ ಮತ್ತಷ್ಟು ಆಕರ್ಷಕ ಅನಿಸುತ್ತದೆ. ಮುತ್ತಿನಂಥ ಹಲ್ಲುಗಳಿಗೆ ದಂತ ವೈದ್ಯರನ್ನು ಭೇಟಿಯಾಗಬೇಕಾಗಿಲ್ಲ. ಈ ಸರಳ ವಿಧಾನ ಅನುಸರಿಸಿದರೆ ಸಾಕು ಸುಂದರ ಹಲ್ಲುಗಳು ನಿಮ್ಮದಾಗುವುದು.

ತೆಂಗಿನೆಣ್ಣೆ
ಒಂದು ಚಮಚ ತೆಂಗಿನೆಣ್ಣೆ ಬಾಯಿಗೆ ಹಾಕಿ 5 ನಿಮಿಷ ಬಾಯಿ ಮುಕ್ಕಳಿಸಬೇಕು.

ಈ ರೀತಿ ಮಾಡಿದರೆ ಹಲ್ಲು ಬೆಳ್ಳಗಾಗುವುದರ ಜೊತೆಗೆ ಬಾಯಿ ದುರ್ವಾಸನೆ ಇಲ್ಲವಾಗುತ್ತದೆ.

ಆಯಪಲ್ ಸಿಡರ್‌ ವಿನೆಗರ್
ಸ್ವಲ್ಪ ಆಯಪಲ್ ಸಿಡರ್‌ ವಿನೆಗರ್ ಅನ್ನು ಬ್ರಷ್‌ಗೆ ಹಾಕಿ ಹಲ್ಲು ತಿಕ್ಕಿ. ಈ ರೀತಿ ಮಾಡಿದರೆ ಹಲ್ಲು ಆಕರ್ಷಕವಾಗಿ ಕಾಣುತ್ತದೆ.

ನಿಂಬೆಹಣ್ಣಿನ ಸಿಪ್ಪೆ
ನಿಂಬೆಹಣ್ಣಿನ ಸಿಪ್ಪೆಯಿಂದ ಹಲ್ಲನ್ನು ತಿಕ್ಕಿದರೆ ಹಲ್ಲು ಬೆಳ್ಳಗಾಗುತ್ತದೆ.

ಸ್ಟ್ರಾಬೆರಿ
ಹಲ್ಲು ಹಳದಿ ಬಣ್ಣದಲ್ಲಿದ್ದರೆ, ಸ್ಟ್ರಾಬೆರಿಯಿಂದ ತಿಕ್ಕಿದರೆ ಬಿಳುಪು ಹಲ್ಲು ನಿಮ್ಮದಾಗುತ್ತದೆ.

ಅಡುಗೆ ಸೋಡಾ
ಸ್ವಲ್ಪ ಅಡುಗೆ ಸೋಡಾವನ್ನು ನೀರಿನಲ್ಲಿ ಹಾಕಿ ಕಲಸಿ ಬ್ರೆಷ್‌ಗೆ ಹಾಕಿ ಹಲ್ಲುಜ್ಜಿದರೆ ಹಲ್ಲು ಬೆಳ್ಳಗಾಗುತ್ತದೆ.

Please follow and like us:

Leave a Reply

Your email address will not be published. Required fields are marked *

Next Post

ಕೂದಲ ಬೆಳವಣಿಗೆಗೆ ಸಹಕಾರಿ ಈ ಯೋಗ

Thu Dec 16 , 2021
ಕೂದಲು ಉದುರುವ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ದರೆ, ಅದಕ್ಕೆ ಸರಿಯಾದ ಚಿಕಿತ್ಸೆ ನೀಡಿ. ಇಲ್ಲವಾದರೆ ಇದರಿಂದ ಬೊಕ್ಕ ತಲೆಯ ಸಮಸ್ಯೆ ಕಾಡುತ್ತದೆ. ಹಾಗಾಗಿ ನಿಮ್ಮ ಕೂದಲುದುರುವ ಸಮಸ್ಯೆಯನ್ನು ನಿವಾರಿಸಲು ಪ್ರತಿದಿನ ಬಲಯಂ ಯೋಗವನ್ನು ಮಾಡಿ. ಅದನ್ನು ಮಾಡುವ ವಿಧಾನ ಇಲ್ಲಿದೆ. ಬಲಯಂ ಯೋಗವು ಕೂದಲು ಉದುರುವಿಕೆಯನ್ನು ನಿಲ್ಲಿಸಲು ಮತ್ತು ಬೋಳು ತಲೆಯ ಸಮಸ್ಯೆಯನ್ನು ತಪ್ಪಿಸಲು ತುಂಬಾ ಪ್ರಯೋಜನಕಾರಿಯಾಗಿದೆ. ಈ ಯೋಗ ಮಾಡಲು ಮೊದಲಿಗೆ ಸೊಂಟವನ್ನು ನೇರವಾಗಿ ಇರಿಸಿ ನಂತರ ಎರಡೂ ಕೈಗಳನ್ನೂ […]

Advertisement

Wordpress Social Share Plugin powered by Ultimatelysocial