ಗೃಹ ಸಚಿವ ಅಮಿತ್‌ ಶಾ ಭೇಟಿ ಮಾಡಿದ ಹಾರ್ದಿಕ್‌ ಪಾಂಡ್ಯ..!!

ಆಲ್‌ರೌಂಡರ್ ಹಾರ್ದಿಕ್‌ ಪಾಂಡ್ಯ ಅವರು ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದಾರೆಶ್ರೀಲಂಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟಿ20 ಕ್ರಿಕೆಟ್‌ ಸರಣಿಗೆ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಈ ಬೆನ್ನಲ್ಲೇ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದಾರೆ.ಹಾರ್ದಿಕ್‌ ಪಾಂಡ್ಯ ಹಾಗೂ ಅವರ ಸಹೋದರ ಕೃನಾಲ್‌ ಪಾಂಡ್ಯ ಅಮಿತ್‌ ಶಾ ನಿವಾಸಕ್ಕೆ ತೆರಳಿ ಮಹತ್ವದ ಮಾತುಕತೆ ನಡೆಸಿದ್ದಾರೆ.ಈ ಬಗ್ಗೆ ಟ್ವೀಟ್‌ ಮಾಡಿರುವ ಹಾರ್ದಿಕ್‌ ಪಾಂಡ್ಯ ನಿಮ್ಮ ಭೇಟಿ ನಮಗೆ ಒಂದು ಸುಯೋಗ ಮತ್ತು ಗೌರವವಾಗಿತ್ತು ಎಂದು ಹೇಳಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಣ ಕೊಟ್ಟವರಿಂದ ಕರವೇ ಮುಖಂಡನಿಗೆ ಸುಪಾರಿ

Sun Jan 1 , 2023
   ನಿಗೂಢವಾಗಿ ಕಣ್ಮರೆಯಾಗಿದ್ದ ಕೋಣನಕುಂಟೆ ನಿವಾಸಿ ಶರತ್‌ (26) ಕೊಲೆಯ ಮಿಸ್ಟ್ರಿಯಿದು. ಒಂದು ವಾರದ ಹಿಂದೆ ಕಬ್ಬನ್‌ ಪಾರ್ಕ್ ಉಪವಿಭಾಗದ ಎಸಿಪಿ ಕಚೇರಿಗೆ ಅನಾಮಧೇಯ ಪತ್ರ ಕೊಲೆ ರಹಸ್ಯ ಭೇದಿಸಲು ನೆರವಾಗಿದೆ. ಅನಾಮಧೇಯ ಪತ್ರವನ್ನೇ ಗಂಭೀರವಾಗಿ ಪರಿಗಣಿಸಿದ ಎಸಿಪಿ ಡಿ.ಎಸ್‌. ರಾಜೇಂದ್ರ, ಇನ್ಸ್‌ಪೆಕ್ಟರ್‌ ಸಿ.ಜೆ. ಚೈತನ್ಯ ನೇತೃತ್ವದ ತಂಡ ಸುಮೋಟೋ ಪ್ರಕರಣ ದಾಖಲಿಸಿಕೊಂಡಿತ್ತು. ಬಳಿಕ ಚಿಕ್ಕಬಳ್ಳಾಪುರ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಚಳವಳಿ ಚಲಪತಿಗೌಡ, ಆತನ ಪುತ್ರ ಶರತ್‌ ಕುಮಾರ್‌, […]

Advertisement

Wordpress Social Share Plugin powered by Ultimatelysocial