ಹರ್ಷ್ಯ ಕೊಲೆ ಆರೋಪಿಗಳು ಬೆಂಗಳೂರು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

ಹರ್ಷ್ಯ ಕೊಲೆ ಆರೋಪಿಗಳು ಬೆಂಗಳೂರು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ಶಿವಮೊಗ್ಗ: ಬಂಜರಗದಳ ಹರ್ಷ ಕೊಲೆ ಪ್ರಕರಣಕ್ಕೆ ಸಂಭಂದಿಸಿದ್ದಂತೆ ತನಿಕೆ ಚುರುಕುಗೊಂಡಿದ್ದು, ಆರೋಪಿಗಳನ್ನು ಶೀಘ್ರವೇ ಬೆಂಗಳೂರು ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ.ಈ ಪ್ರಕರಣವು ಯುಎಪಿಎ ಆಯಕ್ಟ್ ಅಳವಡಿಕೆಯಾದ ಹಿನ್ನೆಲೆಯಲ್ಲಿ ಪ್ರಕರಣವನ್ನು ಎನ್​ಐಎಗೆ ಶಿಫ್ಟ್ ಮಾಡಲಾಗಿದ್ದು, ಈಗಾಗಲೇ ತನಿಖೆಯ ಪ್ರಥಮ ಹಂತವೂ ಆರಂಭಗೊಂಡಿದೆ. ಹಾಗೇ ಎನ್‌ಐಎ ವಿಶೇಷ ನ್ಯಾಯಾಲಯದ ಮೂಲಕ ಪ್ರಕರಣದ ಆರೋಪಿಗಳನ್ನು ಬೆಂಗಳೂರು ಜೈಲಿಗೆ ಸ್ಥಳಾಂತರ ಮಾಡಿಸಿಕೊಳ್ಳಲಾಗುತ್ತಿದೆ.

 

ಕೊಲೆ ಆರೋಪಿಗಳ ಪೈಕಿ ಮೂರು ಜನ ಮೈಸೂರು, ನಾಲ್ವರು ಬಳ್ಳಾರಿ, ಉಳಿದ ಮೂವರನ್ನು ಬೆಳಗಾವಿ ಜೈಲಿಗೆ ಶಿಫ್ಟ್ ಮಾಡಲು ಶಿವಮೊಗ್ಗ ಕೇಂದ್ರ ಕಾರಾಗೃಹ ತೀರ್ಮಾನಿಸಿತ್ತು. ಪ್ರಕರಣದ ತನಿಖೆಯನ್ನು ಎನ್​ಐಎ ಆರಂಭಿಸಿರುವುದರಿಂದ ಇದೀಗ ಎಲ್ಲಾ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಆಗಲಿದ್ದಾರೆ. ಈ ವರ್ಗಾವಣೆ ಪ್ರಕ್ರಿಯೆ ಮುಗಿದ ಬಳಿಕ ಎನ್‌ಐಎ ವಿಚಾರಣೆ ನಡೆಸಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ಲೋಡ್ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮನೆಯಲ್ಲಿನ ಸಮಸ್ಯೆಯನ್ನು ಬಗೆಹರಿಸುವ ವಿರಾಟ್ ಕೊಹ್ಲಿಯ ಯೋಜನೆಗಳನ್ನು ಹಾಳುಮಾಡಿದ್ದ, ಅನುಷ್ಕಾ ಶರ್ಮಾ!

Thu Mar 24 , 2022
ಮನೆಯಲ್ಲಿ ಸಮಸ್ಯೆಯನ್ನು ಬಗೆಹರಿಸುವ ವಿರಾಟ್ ಕೊಹ್ಲಿಯ ಯೋಜನೆಗಳನ್ನು ಅನುಷ್ಕಾ ಶರ್ಮಾ ಹಾಳುಮಾಡಿದ್ದಾರೆ [ವೀಕ್ಷಿಸಿ] ಹೊಸ ದೂರದರ್ಶನ ಜಾಹೀರಾತಿನೊಂದಿಗೆ ಪವರ್ ಜೋಡಿ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮತ್ತೆ ತೆರೆಯ ಮೇಲೆ ಒಟ್ಟಿಗೆ ಬಂದಿದ್ದಾರೆ. ದಂಪತಿಗಳು ಈ ಹಿಂದೆ ಕೆಲವು ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದರು. ಹೊಸ ಜಾಹೀರಾತಿನಲ್ಲಿ ಅನುಷ್ಕಾ ತನ್ನ ಕೂದಲನ್ನು ಕಟ್ಟಲು ತನ್ನ ಕೂದಲಿನ ಕ್ಲಿಪ್‌ಗಾಗಿ ಮನೆಯ ಸುತ್ತಲೂ ನೋಡುತ್ತಿರುವುದನ್ನು ಪ್ರದರ್ಶಿಸುತ್ತದೆ. ಮತ್ತು ತಮ್ಮ ದೂರದರ್ಶನದ ಸುತ್ತ ನೇತಾಡುವ ಸಡಿಲವಾದ […]

Advertisement

Wordpress Social Share Plugin powered by Ultimatelysocial