ಚಿತ್ರರಂಗದಲ್ಲಿ ಒಬ್ಬರ ಹಿಂದೊಬ್ಬರಂತೆ ಹಸೆ ಮಣೆ ಏರುತ್ತಿದ್ದಾರೆ.

ಚಿತ್ರರಂಗದಲ್ಲಿ ಒಬ್ಬರ ಹಿಂದೊಬ್ಬರಂತೆ ಹಸೆ ಮಣೆ ಏರುತ್ತಿದ್ದಾರೆ. ಈ ಬೆನ್ನಲ್ಲೇ ತೆಲುಗು ನಟ ವರುಣ್ ತೇಜ್ ಮದುವೆಯ ಸುದ್ದಿ ಹರಿದಾಡುತ್ತಿದೆ. ಸದ್ಯದಲ್ಲೇ ಖ್ಯಾತ ನಟಿ ಲಾವಣ್ಯ ತ್ರಿಪಾಠಿ ಜೊತೆ ಹಸೆಮಣೆ ಏರಲು ಸಜ್ಜಾಗಿದ್ದಾರೆ.

ಮೆಗಾಸ್ಟಾರ್ ಫ್ಯಾಮಿಲಿಯ ಪ್ರತಿಭಾನ್ವಿತ ನಟ ವರುಣ್ ತೇಜ್‌ಗೆ ಸೌತ್‌ನಲ್ಲಿ ಬೇಡಿಕೆಯಿದೆ.

`ಮುಕುಂದ’ ಚಿತ್ರದ ಮೂಲಕ ನಾಯಕ ನಟನಾಗಿ ಟಾಲಿವುಡ್‌ಗೆ ಎಂಟ್ರಿ ಕೊಟ್ಟ ವರುಣ್, ಸಾಕಷ್ಟು ಸಿನಿಮಾಗಳ ಮೂಲಕ ಛಾಪು ಮೂಡಿಸಿದ್ದಾರೆ. ನಟ ನಾಗಬಾಬು, ಮೆಗಾಸ್ಟಾರ್ ಚಿರಂಜೀವಿ, ಪವನ್ ಕಲ್ಯಾಣ್ ಅವರಂತಹ ಸ್ಟಾರ್ ನಟರಿದ್ದರೂ ಕೂಡ ತಮ್ಮ ಪರಿಶ್ರಮದಿಂದ ತೆಲುಗು ರಂಗದಲ್ಲಿ ವರುಣ್ ಗಟ್ಟಿನೆಲೆ ಗಿಟ್ಟಿಸಿಕೊಂಡಿದ್ದಾರೆ.‌

ಸದ್ಯ ವರುಣ್ ತೇಜ್ ಮತ್ತು ನಟಿ ಲಾವಣ್ಯ ತ್ರಿಪಾಠಿ ಹಲವು ವರ್ಷಗಳಿಂದ ಡೇಟಿಂಗ್ ಮಾಡ್ತಿದ್ದಾರೆ ಎನ್ನಲಾಗುತ್ತಿದೆ. ಈ ವರ್ಷ ಈ ಜೋಡಿ ಮದುವೆಯ ಕುರಿತು ಗುಡ್ ನ್ಯೂಸ್ ಕೊಡಲಿದ್ದಾರೆ ಎನ್ನಲಾಗುತ್ತಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಸಿರಿ ಲಂಬೋದರ ವಿವಾಹ' ರಿಲೀಸ್ ಡೇಟ್ ಫಿಕ್ಸ್

Thu Feb 2 , 2023
ಸೌರಭ ಕುಲಕರ್ಣಿ ಚೊಚ್ಚಲ ನಿರ್ದೇಶನದ ಸಿರಿಲಂಬೋದರ ವಿವಾಹ ಬಿಡುಗಡೆಗೆ ಸಜ್ಜಾಗಿದೆ. ರಂಗಭೂಮಿ-ಕಿರುತೆರೆ ನಟ ಅಂಜನ್ ಎ. ಭಾರದ್ವಾಜ್ ನಾಯಕ ಮತ್ತು ಖ್ಯಾತ ನಟ ಮಂಡ್ಯ ರಮೇಶ್ ಪುತ್ರಿ ದಿಶಾ ರಮೇಶ್ ಈ ಚಿತ್ರದ ನಾಯಕಿ. ಸೌರಭ ಕುಲಕರ್ಣಿ ಚೊಚ್ಚಲ ನಿರ್ದೇಶನದ ಸಿರಿಲಂಬೋದರ ವಿವಾಹ ಬಿಡುಗಡೆಗೆ ಸಜ್ಜಾಗಿದೆ. ರಂಗಭೂಮಿ-ಕಿರುತೆರೆ ನಟ ಅಂಜನ್ ಎ. ಭಾರದ್ವಾಜ್ ನಾಯಕ ಮತ್ತು ಖ್ಯಾತ ನಟ ಮಂಡ್ಯ ರಮೇಶ್ ಪುತ್ರಿ ದಿಶಾ ರಮೇಶ್ ಈ ಚಿತ್ರದ ನಾಯಕಿ. […]

Advertisement

Wordpress Social Share Plugin powered by Ultimatelysocial