ಹತ್ಯೆಗೀಡಾದ ಬಜರಂಗದಳ ಹರ್ಷ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಬಿಜೆಪಿ ಶಾಸಕ ರೇಣುಕಾಚಾರ್ಯ

ದಾವಣಗೆರೆ: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತನ ಕುಟುಂಬಕ್ಕೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ 2 ರೂಪಾಯಿ ಪರಿಹಾರ ಘೋಷಿಸಿದ್ದಾರೆ.ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತ ಹರ್ಷ ಅವರ ಅಗಲಿಕೆ ವೈಯಕ್ತಿಕವಾಗಿ ತುಂಬಲಾರದ ನಷ್ಟವಾಗಿದ್ದು, ಕುಟುಂಬಕ್ಕೆ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.ಹರ್ಷನನ್ನು ಕಳೆದುಕೊಂಡಿರುವುದು ನನ್ನ ಸ್ವಂತ ಮಗನನ್ನು ಕಳೆದುಕೊಂಡಂತೆ. ಅವರ ಕುಟುಂಬದವರಿಗೆ ನಾನು 2 ಲಕ್ಷ ರೂಪಾಯಿ ನೀಡುತ್ತಿದ್ದೇನೆ ಎಂದು ರೇಣುಕಾಚಾರ್ಯ ಹೇಳಿದರು.ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ 28 ವರ್ಷದ ಭಜರಂಗದಳ ಕಾರ್ಯಕರ್ತ ಹರ್ಷ ನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದ್ದು, ಹತ್ಯೆಗೆ ಸಂಬಂಧಿಸಿದಂತೆ ಇದುವರೆಗೆ 12 ಮಂದಿಯನ್ನು ಬಂಧಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚಾಕುವಿನಿಂದ ದಾಳಿ: ಆರೋಪಿಗೆ ಜೈಲು

Tue Feb 22 , 2022
  ಕಲಬುರಗಿ: ವ್ಯಕ್ತಿ ಮೇಲೆ ಚಾಕುವಿನಿಂದ ದಾಳಿ ಮಾಡಿ ಕೊಲೆ ಯತ್ನಿಸಿದ್ದ ಆರೋಪಿಗೆ ಇಲ್ಲಿನ ಮೂರನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 2 ವರ್ಷ ಜೈಲು ಶಿಕ್ಷೆ ಮತ್ತು 15 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.ಇಲ್ಲಿನ ಪಂಚಶೀಲ ನಗರದ ಪ್ರಿಯದರ್ಶನ ಆಲಿಯಾಸ್‌ ಛೋಟಾ ಗಾಯಕವಾಡ ಎಂಬಾತನೇ ಶಿಕ್ಷೆಗೆ ಗುರಿಯಾದವ.2020ರ ಸೆ.7ರಂದು ಇದೇ ಪಂಚಶೀಲ ನಗರದ ವಿಶಾಲ ಎಂಬಾತನ ಮೇಲೆ ಹಳೆ ವೈಷಮ್ಯದಿಂದ ಚಾಕುವಿನಿಂದ ದಾಳಿ ಮಾಡಿ ಕೊಲೆಜಛಿ ಯತ್ನಿಸಿದ್ದ.ಈ […]

Advertisement

Wordpress Social Share Plugin powered by Ultimatelysocial