HCQ ಮೇಲಿನ ಪ್ರಯೋಗ ಬಿಟ್ಟ ವಿಶ್ವ ಅರೋಗ್ಯ ಸಂಸ್ಥೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಹೈಡ್ರಾಕ್ಸಿಕ್ಲೋರೋಕ್ವಿನ್ ಕೊರೋನಾ ವೈರಸ್ ಗೆ ಔಷಧಿಯಾಗಬಲ್ಲದು ಎಂದು ಹೇಳಿದ್ದರು. ಆದರೆ ಆ ಬಳಿಕ ಕೊರೋನಾ ವೈರಸ್ ಸಾವುಗಳ ಪ್ರಮಾಣ ಕಡಿಮೆ ಮಾಡುವಲ್ಲಿ ಹೈಡ್ರಾಕ್ಸಿಕ್ಲೋರೋಕ್ವಿನ್ ನಿಷ್ಪ್ರಯೋಜಕ ಎಂದು ವಿಜ್ಞಾನಿಗಳು ಹೇಳಿದ್ದರು. ಹೀಗಾಗಿ ಅಮೆರಿಕ ವಿಜ್ಞಾನಿಗಳು ಇದರ ಮೇಲಿನ ಪ್ರಯೋಗವನ್ನು ಕೈ ಬಿಟ್ಟಿದ್ದರು.ಇದೀಗ ವಿಶ್ವ ಆರೋಗ್ಯ ಸಂಸ್ಥೆ ಕೂಡ ಊಅಕಿ ಮೇಲಿನ ಪ್ರಯೋಗವನ್ನು ಕೈ ಬಿಟ್ಟಿದೆ. HCQ ಮಾತ್ರವಲ್ಲದೇ lopinavir/ritonavir   ಔಷಧಿ ಮೇಲಿನ ಪ್ರಯೋಗವನ್ನೂ ವಿಶ್ವ ಆರೋಗ್ಯ ಸಂಸ್ಥೆ ಕೈ ಬಿಟ್ಟಿದೆ. ಈ ಔಷಧಿ ಕೂಡ ಕೊರೋನಾ ಸೋಂಕಿತರ ಮೇಲೆ ಯಾವುದೇ ರೀತಿಯ ಸಕಾರಾತ್ಮಕ ಪರಿಣಾಮ ಬೀರದ ಹಿನ್ನೆಲೆಯಲ್ಲಿ ವಿಶ್ವ ಸಂಸ್ಥೆ ಪ್ರಯೋಗ ಕೈಬಿಟ್ಟಿದೆ.

Please follow and like us:

Leave a Reply

Your email address will not be published. Required fields are marked *

Next Post

ಕೋವಿಡ್-೧೯ ಹೆಸರಿನಲ್ಲಿ ಮೂರು ಸಾವಿರ ಕೋಟಿ ಹಗರಣ

Sun Jul 5 , 2020
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಜ್ಯ ಉಪಾಧ್ಯಕ್ಷ ಮಜೀದ್ ಖಾನ್ ಅವರು, ರಾಜ್ಯ ಸರ್ಕಾರವು ಕೋವಿಡ್-೧೯ ನಿರ್ವಹಣೆಗಾಗಿ ಇಲ್ಲಿಯವರೆಗೆ ಮೂರು ಸಾವಿರದ ಮುನ್ನೂರ ತೊಂಬತ್ತೆರಡು (೩೩೯೨) ಕೋಟಿ ರೂಪಾಯಿ ಖರ್ಚು ಮಾಡಿರುವುದಾಗಿ ಹೇಳಿಕೊಂಡಿದೆ. ಯಾವ ಯಾವ ವಿಷಯಕ್ಕೆ ಎಷ್ಟು ಖರ್ಚು ಮಾಡಲಾಗಿದೆ ಮಾಹಿತಿ ಹಕ್ಕು (ಖಖಿI) ಮೂಲಕ ಕೇಳಿದಾಗ ಆಡಿಟ್ ಆಗಬೇಗು ಎಂಬ ಮಾಹಿತಿಯನ್ನು ರವಾನಿಸುವ ಮೂಲಕ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು […]

Advertisement

Wordpress Social Share Plugin powered by Ultimatelysocial