ಹಾಸನ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡರಿಗೆ ತುಂಬಾ ವಯಸ್ಸಾಗಿದೆ.

ಹಾಸನ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡರಿಗೆ ತುಂಬಾ ವಯಸ್ಸಾಗಿದೆ. ಸಕ್ರಿಯ ರಾಜಕೀಯದಲ್ಲಿ ತೊಡಗಿಸಿಕೊಳ್ಳಲು ಆರೋಗ್ಯ ಸಹಕರಿಸುತ್ತಿಲ್ಲ ಎಂದು ಕೇಂದ್ರ ಇಂಧನ ಮತ್ತು ಭಾರಿ ಕೈಗಾರಿಕೆ ಖಾತೆ ರಾಜ್ಯ ಸಚಿವ ಕೃಷ್ಣಪಾಲ್ ಗುರ್ಜರ್ ಹೇಳಿದ್ದಾರೆ

ಹಾಸನದಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಜೆಡಿಎಸ್ ಪ್ರಮುಖ ಪಕ್ಷ. ದೇವೇಗೌಡರು ಉತ್ತಮ ಆಡಳಿತ ನೀಡಿದ್ದಾರೆ. ಅವರ ಬಗ್ಗೆ ಜನರಿಗೆ ವಿಶ್ವಾಸವಿದೆ, ಆದರೆ, ಅವರ ಮುಂದಿನ ಪೀಳಿಗೆಯವರು ಅವರ ವರ್ಚಸ್ಸಿಗೆ ಧಕ್ಕೆ ತರುತ್ತಿದ್ದಾರೆ’ ಎಂದರು.

‘ದೇವೇಗೌಡರ ಬಗ್ಗೆ ಮಾತನಾಡುವುದಾದರೆ, ನಾನು ಹರಿಯಾಣ ಉದಾಹರಣೆ ತೆಗೆದುಕೊಳ್ಳುತ್ತೇನೆ. ದೇವಿಲಾಲ್ ಅವರ ಬಗ್ಗೆ ಜನರಲ್ಲಿ ವಿಶ್ವಾಸವಿತ್ತು. ಅವರ ಮುಂದಿನ ಪೀಳಿಗೆ ಆ ವಿಶ್ವಾಸ ಕಳೆದಕೊಂಡಿತು. ದೇವೇಗೌಡರ ವಿಷಯದಲ್ಲೂ ಅದೇ ಅಗಿದೆ’ ಎಂದರು. ದೇವೇಗೌಡರ ನಂತರ ಹೊಸ ತಲೆಮಾರಿನವರು ಅವಕ ವರ್ಚಸ್ಸಿಗೆ ಧಕ್ಕೆ ತರುತ್ತಿದ್ದಾರೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskann

Please follow and like us:

Leave a Reply

Your email address will not be published. Required fields are marked *

Next Post

ಭಾರತ-ಇಂಗ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ.

Fri Jul 8 , 2022
ಸೌಥಾಂಪ್ಟನ್​: ದ ರೋಸ್​ ಬೌಲ್​ ಸ್ಟೇಡಿಯಂನಲ್ಲಿ ಗುರುವಾರ ರಾತ್ರಿ ನಡೆದ ಭಾರತ-ಇಂಗ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಪಂದ್ಯದಲ್ಲಿ ಟಾಸ್​ ಜಯಿಸಿ ಮೊದಲು ಬ್ಯಾಟಿಂಗ್​ ಮಾಡಿದ ನಾಯಕ ರೋಹಿತ್​ ಶರ್ಮ ನೇತೃತ್ವದ ಭಾರತ ತಂಡ 8 ವಿಕೆಟ್​ಗೆ 198 ರನ್​ ಪೇರಿಸಿತು. ಇಂಗ್ಲೆಂಡ್​ ನಿಗದಿತ 20 ಓವರ್​ಗಳಿಗೆ 148 ರನ್​ ಗಳಿಸಿ ಸರ್ವಪತನ ಕಂಡಿತು. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ತಂಡ 1-0ರ […]

Advertisement

Wordpress Social Share Plugin powered by Ultimatelysocial