4ಬಾರ್ ಹೆಡೆಡ್ ಗೂಸ್ ಪಕ್ಷಿಗಳನ್ನ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು.

 

ಮೈಸೂರು ಜಿಲ್ಲೆ ಟಿ ನರಸೀಪುರ ತಾಲೂಕಿನಲ್ಲಿರುವ
ನಟ ದರ್ಶನ್ ಫಾರಂ ಹೌಸ್ ಮೇಲೆ ಅರಣ್ಯಾಧಿಕಾರಿಗಳ ದಾಳಿ.

ಪರವಾನಗಿ ಇಲ್ಲದೆ ಸಾಕುತ್ತಿದ್ದ 4ಪಕ್ಷಿಗಳನ್ನ ವಶಕ್ಕೆ ಪಡೆದಿರುವ ಅರಣ್ಯಾಧಿಕಾರಿಗಳು.

ತಡರಾತ್ರಿ ನಡೆದಿರುವಂತಹ ದಾಳಿ.

4ಬಾರ್ ಹೆಡೆಡ್ ಗೂಸ್ ಪಕ್ಷಿಗಳನ್ನ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು.

ಸ್ಥಳೀಯ ಅರಣ್ಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ನೀಡಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅರಣ್ಯದಲ್ಲಿ ಲಂಟಾನ ತೆರವು ಕಾರ್ಯಾಚರಣೆ.

Sat Jan 21 , 2023
ಮೈಸೂರು, ಜನವರಿ 21: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಲಂಟಾನ ಗಿಡಗಳು ಯಥೇಚ್ಛವಾಗಿ ಹರಡಿ ಬೆಳೆಯುತ್ತಿರುವುದು ಅರಣ್ಯಕ್ಕೆ ಮಾತ್ರವಲ್ಲದೆ, ಅರಣ್ಯದಲ್ಲಿ ವಾಸಿಸುವ ಸಸ್ಯಹಾರಿ ಪ್ರಾಣಿಗಳಾದ ಕಾಡೆಮ್ಮೆ, ಮೊಲ, ಜಿಂಕೆಗಳ ಆಹಾರಕ್ಕೂ ಮಾರಕವಾಗುತ್ತಿವೆ. ಹೀಗಾಗಿ ಲಂಟಾನವನ್ನು ನಾಶ ಮಾಡಿ ಆ ಜಾಗದಲ್ಲಿ ಹುಲ್ಲು ಬೆಳೆಸಲು ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ. ಈಗಾಗಲೇ ಬಂಡೀಪುರದಲ್ಲಿ ಹುಲ್ಲು ಬೆಳೆಸಿ ಯಶಸ್ವಿಯಾಗಿದ್ದು, ಅದೇ ರೀತಿ ನಾಗರಹೊಳೆ ಅರಣ್ಯವನ್ನು ಹರಡಿ ಬೆಳೆಯುತ್ತಿರುವ ಲಂಟಾನಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ಈ […]

Advertisement

Wordpress Social Share Plugin powered by Ultimatelysocial