HEALTH TIPS:ವೈನ್ ಪ್ರಿಯರಿಗೊಂದು ಸುದ್ದಿ;

ಮದ್ಯ ಪ್ರಿಯರಲ್ಲಿ ವೈನ್ ಕುಡಿಯುವವರು ಸ್ವಲ್ಪ ರಿಲ್ಯಾಕ್ಸ್ ಆಗಿರುತ್ತಾರೆ. ಏಕೆಂದರೆ ವೈನ್ ಕುಡಿದರೆ ದೇಹಕ್ಕೆ ಹಾನಿಯಾಗುವುದಿಲ್ಲ ಎಂದು ಬಹಳ ಜನ ನಂಬಿದ್ದಾರೆ.

ಆದರೆ ಒಂದು ಅಧ್ಯಯನದ ಪ್ರಕಾರ ಒಂದು ಬಾಟಲ್ ವೈನ್ ಕುಡಿದರೆ 10 ಸಿಗರೇಟ್ ಸೇದಿದಷ್ಟು ಕೆಟ್ಟದಂತೆ.

ಅಧ್ಯಯನದಲ್ಲಿ ಇದು ತಿಳಿದು ಬಂದಿದೆ.

ಅದರಲ್ಲೂ ಮಹಿಳೆಯರಿಗೆ ಇದರ ಪರಿಣಾಮ ಜಾಸ್ತಿಯಂತೆ. ಏಕೆಂದರೆ ವೈನ್ ನಿಂದ ಸ್ತನ ಕ್ಯಾನ್ಸರ್ ಬರುವ ಸಂಭವ ಹೆಚ್ಚಂತೆ. ಏನೇ ಆಗಲಿ ಮದ್ಯದಿಂದ ಏನಾದರೊಂದು ಅಪಾಯ ಕಟ್ಟಿಟ್ಟ ಬುತ್ತಿ ಎಂಬುದು ಮತ್ತೆ ಮತ್ತೆ ಗೊತ್ತಾಗುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

CM:ರಾಜ್ಯದ ಜಿಲ್ಲಾ ಉಸ್ತುವಾರಿಯಲ್ಲಿ ಹಠಾತ್ ಬದಲಾವಣೆ;

Mon Jan 24 , 2022
ಬೆಂಗಳೂರು: ರಾಜ್ಯದಲ್ಲಿನ ಜಿಲ್ಲಾ ಉಸ್ತುವಾರಿಯಲ್ಲಿ ಹಠಾತ್ ಬದಲಾವಣೆ ಮಾಡಲಾಗಿದ್ದು, ಈ ಹಿಂದಿನ ಆದೇಶವನ್ನು ರದ್ದುಪಡಿಸಿ, ಹೊಸ ಆದೇಶ ಹೊರಡಿಸಲಾಗಿದೆ. ಕಳೆದ ವರ್ಷದ ಸೆ. 10ರಂದು ಹೊರಡಿಸಲಾಗಿದ್ದ ಜಿಲ್ಲಾ ಉಸ್ತುವಾರಿ ಪಟ್ಟಿ ರದ್ದು ಮಾಡಲಾಗಿದ್ದು, ಹೊಸ ಪಟ್ಟಿಯಲ್ಲಿ ಅಚ್ಚರಿ ಎನ್ನುವಂಥ ಬದಲಾವಣೆಗಳಾಗಿವೆ. ಇಂದಿನಿಂದಲೇ ಜಾರಿಗೆ ಬರುವಂತೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಹೊಸದಾಗಿ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಉಸ್ತುವಾರಿಯಲ್ಲಿ ಇರಲಿದ್ದು, […]

Advertisement

Wordpress Social Share Plugin powered by Ultimatelysocial