ಹೃದಯ ಗೆದ್ದ ಭಾರತ !

 ತಿಂಗಳ ಆರಂಭದಲ್ಲಿ ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದ ಹಿನ್ನೆಲೆಯಲ್ಲಿ ಟರ್ಕಿಯ ಹಟಾಯ್‌ನಲ್ಲಿ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿರುವ ಭಾರತೀಯ ಸೇನೆಯ ಮಹಿಳಾ ಅಧಿಕಾರಿಯನ್ನು ಟರ್ಕಿಶ್ ಮಹಿಳೆಯೊಬ್ಬರು ಅಪ್ಪಿಕೊಂಡಿರುವ ಫೋಟೋ ವೈರಲ್ ಆಗಿದೆ.

ಸ್ವತಂತ್ರ ಪತ್ರಕರ್ತ ಝಹಕ್ ತನ್ವಿರ್ ಇದನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ನಂತರ ಫೋಟೋ ವೈರಲ್ ಆಗಿದೆ. ಇದೇ ಫೋಟೋವನ್ನು ಈ ಹಿಂದೆ ಭಾರತೀಯ ಸೇನೆಯ ಟ್ವಿಟರ್ ಹ್ಯಾಂಡಲ್‌ನಲ್ಲಿ ‘ವಿ ಕೇರ್’ ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗಿತ್ತು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರಥಮ್ ನಟ ಭಯಂಕರ ಮೊದಲ ವಾರದಲ್ಲಿ ಮಾಡಿದ ಕಲೆಕ್ಷನ್ ಎಷ್ಟು?

Fri Feb 10 , 2023
ಬಿಗ್ ಬಾಸ್ ಮೂಲಕ ಖ್ಯಾತಿಯನ್ನು ಗಳಿಸಿ ತನ್ನ ಆಕರ್ಷಕ ಮಾತು ಹಾಗೂ ನಡವಳಿಕೆಯಿಂದ ಕನ್ನಡಿಗರಿಗೆ ಚಿರಪರಿಚಿತನಾಗಿ ಉಳಿದುಕೊಂಡಿರುವ ಪ್ರಥಮ್ ಬಿಗ್ ಬಾಸ್ ಮನೆಯಿಂದ ಹೊರಬಂದ ನಂತರ ಸಿಕ್ಕ ಅವಕಾಶವನ್ನ ಬಿಡದೇ ನಟನಾಗಿ ಸಿನಿಮಾಗಳಲ್ಲಿ ನಟಿಸಲು ಮುಂದಾದರು. ಮೊದಲಿಗೆ ಎಂಎಲ್‌ಎ ಎಂಬ ಚಿತ್ರದಲ್ಲಿ ನಟಿಸಿದ ಪ್ರಥಮ್ ನಟನಾಗಿ ಸಿನಿಮಾ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿ ಬಳಿಕ ದೇವ್ರಂತ ಮನುಷ್ಯ ಎಂಬ ಚಿತ್ರದಲ್ಲಿಯೂ ಸಹ ನಟಿಸಿದರು. ಹೀಗೆ ಈ ಎರಡು ಚಿತ್ರಗಳಲ್ಲಿ ನಟನಾಗಿ ನಟಿಸಿದ್ದ […]

Advertisement

Wordpress Social Share Plugin powered by Ultimatelysocial