ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ

ಅಕಾಲಿಕವಾಗಿ ಸುರಿದ ಮಳೆಯ ಅಬ್ಬರಕ್ಕೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಜನರು ಕಂಗಾಲಾಗಿದ್ದಾರೆ.ಸತತ ಒಂದು ಗಂಟೆ ಕಾಲ ಸುರಿದ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ನೀರು ಬಟ್ಟೆ ಅಂಗಡಿಗೆ ನುಗ್ಗಿದ ಪರಿಣಾಮ ಲಕ್ಷಾಂತರ ರೂ.ಮೌಲ್ಯದ ಬಟ್ಟೆ ನೀರು ಪಾಲಾಗಿದೆ. ಇನ್ನು ಕಾಮಗಾರಿ ಪ್ರಗತಿಯಲ್ಲಿದ್ದು,ಮಳೆ ಸುರಿದ ಕಾರಣ ಚರಂಡಿ ನೀರು ಅಂಗಡಿಗೆ ನುಗ್ಗಿದೆ.ಅಂಗಡಿಯೊಳಗೆ 2-3 ಅಡಿ ಎತ್ತರಕ್ಕೆ ನೀರು ನಿಂತಿದೆ.

ಇದನ್ನೂ ಓದಿ:300 ಕೆ.ಜಿ ಗೂ ಅಧಿಕ ಗಾಂಜಾ ವಶ

Please follow and like us:

Leave a Reply

Your email address will not be published. Required fields are marked *

Next Post

ಇಂದು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಇಲ್ಲ

Mon Feb 22 , 2021
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ಬೆಲೆ ಕಡಿಮೆ ಇದ್ದರೂ 12 ದಿನ ನಿರಂತರವಾಗಿ ಬೆಲೆ ಏರಿಕೆ ಮಾಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಡೆಗೂ ಸಾರ್ವಜನಿಕರ ವ್ಯಾಪಕ ವಿರೋಧಕ್ಕೆ ಬೆದರಿದ್ದು 14ನೇ ದಿನವಾದ ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಳ ಮಾಡಿಲ್ಲ. ಇದನ್ನೂ ಓದಿ:ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ Please follow and like us:

Advertisement

Wordpress Social Share Plugin powered by Ultimatelysocial