ಭಾರಿ ಮಳೆಗೆ ಕೆರೆ ಕಟ್ಟೆ ಒಡೆದು ಅಪಾರ ಬೆಳೆ ಹಾನಿ..!

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಚೊಕ್ಕನಹಳ್ಳಿಯ ಕೆರೆ ಕಟ್ಟೆ ಒಡೆದ ಪರಿಣಾಮ ಹಾನಿ ಸಂಭವಿಸಿದದೆ. ಕುಶಾವತಿ ನದಿ ತುಂಬಿ ಹರಿದ ಪರಿಣಾಮ ಬಟ್ಲಹಳ್ಳಿ ಮುಖ್ಯರಸ್ತೆ ಬಂದ್ ಆಗಿದೆ.ಇನ್ನು ಭಾರಿ ಮಳೆಯಿಂದ ಹಲವೆಡೆ ಅಪಾರ ಹಾನಿ ಸಂಭವಿಸಿದ್ದು. ಇನ್ನು ಚೊಕ್ಕನಹಳ್ಳಿ ಗ್ರಾಮದ ನಾರಾಯಣರೆಡ್ಡಿ ಕೆರೆ ಕಟ್ಟೆ ಒಡೆದು ಅಪಾರ ಬೆಳೆ ನೀರುಪಾಲಾಗಿದೆ. ಭತ್ತ, ರಾಗಿ, ಕಡಲೇಕಾಯಿ ಸೇರಿ ಅಪಾರ ಬೆಳೆ ನೀರುಪಾಲಾಗಿದ್ದು, ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಮುಖ್ಯರಸ್ತೆ ಬಂದ್ ಆಗಿದ್ದು. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಹಳ್ಳಿಗಳಾದ ಬ್ರಾಹ್ಣಣರಹಳ್ಳಿ, ಬೊಮ್ಮಲಾಕಪುರ, ವೈ ಗೊಲ್ಲಹಳ್ಳಿ, ಮಾದಮಂಗಲ, ಕೊನಪ್ಪಲ್ಲಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ.

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೆಹಲಿಯಲ್ಲಿ  ಪಾಕಿಸ್ತಾನ್‌ ಭಯೋತ್ಪಾದಕನ ಬಂಧನ..!

Tue Nov 2 , 2021
ಪಾಕಿಸ್ತಾನದ ಭಯೋತ್ಪಾದಕನೊಬ್ಬನನ್ನ ರಾಷ್ಟ್ರ ರಾಜಧಾನಿಯ ಲಕ್ಷ್ಮಿ ನಗರದಲ್ಲಿ ದೆಹಲಿ ಪೊಲೀಸರ ವಶಕ್ಕೆ ಸಿಕ್ಕಿದ್ದಾನೆ. ಬಂಧಿತ ಭಯೋತ್ಪಾದಕ 40 ವರ್ಷದ ಮೊಹಮ್ಮದ್ ಅಸ್ರಾಫ್ ಎಂದು ಗುರುತಿಸಲಾಗಿದ್ದು. ಇವನು ಹಬ್ಬದ ಸಮಯದಲ್ಲಿ ದೊಡ್ಡ ಭಯೋತ್ಪಾದಕ ದಾಳಿಗೆ ಪ್ಲಾನ್ ಮಾಡಿದ್ದ ಎಂದು ವರದಿಯಾಗಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರೋವಲ್ ನಿವಾಸಿ ಪಾಕಿಸ್ತಾನಿ ಭಯೋತ್ಪಾದಕ ನಕಲಿ ಗುರುತಿನ ಚೀಟಿ ಅಡಿಯಲ್ಲಿ 10 ವರ್ಷಗಳಿಗಿಂತ ಹೆಚ್ಚು ಕಾಲ ಭಾರತದಲ್ಲಿ ವಾಸಿಸುತ್ತಿದ್ದ ಮತ್ತು ಐಎಸ್‌ಐ ಜೊತೆ ಸಂಪರ್ಕ ಹೊಂದಿದ್ದ […]

Advertisement

Wordpress Social Share Plugin powered by Ultimatelysocial