ಹೆಚ್ಚುತ್ತಿರುವ ತೂಕ ನಿಯಂತ್ರಣಕ್ಕೆ ಈ ರೀತಿ ಸೇವಿಸಿ ʼಸಲಾಡ್ʼ

ಹೆಚ್ಚುತ್ತಿರುವ ತೂಕ ನಿಯಂತ್ರಣಕ್ಕೆ ಈ ರೀತಿ ಸೇವಿಸಿ ʼಸಲಾಡ್ʼ

ಸಲಾಡ್ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈ ವಿಷಯ ಎಲ್ಲರಿಗೂ ತಿಳಿದಿದೆ.

ಹಣ್ಣುಗಳಿಂದ ತರಕಾರಿಗಳಿಂದ ಸಲಾಡ್ ಮಾಡಿ ತಿನ್ನಲಾಗುತ್ತದೆ. ಆದ್ರೆ ಸಲಾಡ್ ತಿನ್ನುವ ಸರಿಯಾದ ವಿಧಾನ ತಿಳಿಯದ ಕಾರಣ ಅದ್ರ ಪೌಷ್ಠಿಕಾಂಶ ದೇಹವನ್ನು ಸರಿಯಾಗಿ ಸೇರುವುದಿಲ್ಲ.

Please follow and like us:

Leave a Reply

Your email address will not be published. Required fields are marked *

Next Post

ಇಲ್ಲಿದೆ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸೂಪರ್ ಟಿಪ್ಸ್

Fri Dec 17 , 2021
ರೋಗ ನಿರೋಧಕ ಶಕ್ತಿ ಇಲ್ಲದಿದ್ದರೆ ಬೇಗನೆ ಕಾಯಿಲೆಗಳು ನಮ್ಮ ದೇಹದ ಮೇಲೆ ಆಕ್ರಮಣ ಮಾಡುತ್ತದೆ. ಜಂಕ್ ಫುಡ್, ಸಾಫ್ಟ್ ಡ್ರಿಂಕ್ಸ್ ಗಳನ್ನು ಸೇವಿಸುವುದರ ಬದಲು ವಿಟಮಿನ್, ಪೋಷಕಾಂಶಗಳು ಹೆಚ್ಚಿರುವ ಆಹಾರವನ್ನು ಸೇವಿಸಿದರೆ ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. Please follow and like us:

Advertisement

Wordpress Social Share Plugin powered by Ultimatelysocial