ಯಶ್ ಅಭಿಮಾನಿಗಳಿಗೆ ಇಲ್ಲಿದೆ ಮತ್ತೊಂದು ಗುಡ್​ ನ್ಯೂಸ್!

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಒಂದು ಗುಡ್​ ನ್ಯೂಸ್​ ಕೇಳಿಬಂದಿದೆ. ಯಶ್ 19ನೇ ಸಿನಿಮಾದ ಬಗ್ಗೆ ಈಗ ಸುದ್ದಿಯೊಂದು ಹೊರಕ್ಕೆ ಬಂದಿದೆ. ಕೆವಿಎನ್ ಪ್ರೊಡಕ್ಷನ್ ಹೌಸ್ ಯಶ್ ಮುಂದಿನ ಸಿನಿಮಾವನ್ನು ನಿರ್ಮಾಣ ಮಾಡಲಿದ್ದು, ನರ್ತನ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

'ಡಾರ್ಲಿಂಗ್' ಕೃಷ್ಣ&ಮಿಲನಾ ಜೋಡಿಯ ಮತ್ತೊಂದು ಸಿನಿಮಾ

Thu Jan 5 , 2023
‘ಡಾರ್ಲಿಂಗ್’ ಕೃಷ್ಣ ಮತ್ತು ಮಿಲನಾ ನಾಗರಾಜ್‌ ಜೋಡಿ ಈವರೆಗೂ ಹಲವು ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ. ‘ಲವ್‌ ಮಾಕ್‌ಟೇಲ್‌’ ಸಿನಿಮಾ ಈ ಇಬ್ಬರಿಗೂ ದೊಡ್ಡ ಬ್ರೇಕ್ ನೀಡಿತ್ತು. ಆನಂತರ ಈ ಜೋಡಿ ‘ಲವ್‌ ಮಾಕ್‌ಟೇಲ್‌ 2’ ಕೂಡ ಮಾಡಿದ್ದರು. ‘ಡಾರ್ಲಿಂಗ್’ ಕೃಷ್ಣ ಮತ್ತು ಮಿಲನಾ ನಾಗರಾಜ್‌ ಒಟ್ಟಿಗೆ ನಟಿಸಿರುವ ಮತ್ತೊಂದು ಸಿನಿಮಾ ಈ ವಾರ ತೆರೆಗೆ ಬರುತ್ತಿದೆ. ಹೌದು, ‘Mr. ಬ್ಯಾಚುಲರ್’ ಹೆಸರಿನ ಹೊಸ ಸಿನಿಮಾದಲ್ಲಿ ಕೃಷ್ಣ ಮತ್ತು ಮಿಲನಾ ನಟಿಸಿದ್ದಾರೆ. […]

Advertisement

Wordpress Social Share Plugin powered by Ultimatelysocial