ಆದಿ ಯೋಗಿ ಪ್ರತಿಮೆ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಹೈಕೋರ್ಟ್ ಅವಕಾಶ ನೀಡಿದೆ.

ಬೆಂಗಳೂರು : ಚಿಕ್ಕಬಳ್ಳಾಪುರ ನಗರದ ಸಮೀಪವಿರುವ ಆವಲಗುರ್ಕಿಯಲ್ಲಿ ಆದಿ ಯೋಗಿ ಪ್ರತಿಮೆ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಹೈಕೋರ್ಟ್ ಅವಕಾಶ ನೀಡಿದೆ.

ಆದಿಯೋಗಿ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ನಡೆಸಲು ಹೈಕೋರ್ಟ್ ಅನುಮತಿ ನೀಡಿದ್ದು, ಸಿಎಂ ಬಸವರಾಜ ಬೊಮ್ಮಾಯಿ, ಉಪರಾಷ್ಟ್ರಪತಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇಂದು ನ್ಯಾಯಾಲಯದ ಕಲಾಪ ಪ್ರಾರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಅಶೋಕ್ ರಸ್, ಕಿಣಗಿ ಅವರಿದ್ದ ಪೀಠಕ್ಕೆ ಈಶಾ ಪ್ರತಿಷ್ಠಾನ ಮನವಿ ಮಾಡಿ ಕಾರ್ಯಕ್ರಮಕ್ಕೆ ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಇದನ್ನು ಪರಿಗಣಿಸಿದ ನ್ಯಾಯಲಯ ಆದಿಯೋಗಿ ಪ್ರತಿಷ್ಠಾಪನಾ ಕಾರ್ಯಕ್ರಮ ಪೂರ್ವನಿಗದಿಯಾಗಿದ್ದು, ಇದಕ್ಕೆ ಅಡ್ಡಿ ಮಾಡವುದು ಸರಿಯಲ್ಲ. ಮರಗಳನ್ನು ಕಡಿಯದಂತೆ ನಿರ್ಬಂಧ ಹೇರಿದ್ದು, ಯಥಾಸ್ಥಿತಿ ಮುಂದುವರೆಸಲು ಸೂಚನೆ ನೀಡಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannadaz

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರವೇ ನಿಯಂತ್ರಿಸುವುದಾದರೆ ದಿಲ್ಲಿಯಲ್ಲಿ ಸರ್ಕಾರ

Fri Jan 13 , 2023
ಕೇಂದ್ರಾಡಳಿತ ಪ್ರದೇಶಗಳು ಕೇಂದ್ರದ ವಿಸ್ತರಣೆಯೇ ಆಗಿರುತ್ತವೆ. ಹೀಗಾಗಿ ಅವುಗಳ ಆಡಳಿತ ತನ್ನ ಕೈಯಲ್ಲಿ ಇರಬೇಕಾಗುತ್ತದೆ ಎಂದು ಪ್ರತಿಪಾದಿಸಿರುವ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಕಿವಿ ಹಿಂಡಿದೆ. ಕೇಂದ್ರಾಡಳಿತ ಪ್ರದೇಶಗಳ ಆಡಳಿತದಲ್ಲಿ ಕೇಂದ್ರದ ಹಸ್ತಕ್ಷೇಪ ಇರುವುದಾದರೆ, ದಿಲ್ಲಿಯಲ್ಲಿ ಚುನಾಯಿತ ಸರ್ಕಾರ ಇರುವುದರ ಅಗತ್ಯವೇನಿದೆ? ಎಂದು ನ್ಯಾಯಾಲಯ ಪ್ರಶ್ನಿಸಿದೆ. ಸೇವೆಗಳ ಮೇಲಿನ ನಿಯಂತ್ರಣದ ಕುರಿತಾಗಿ ಕೇಂದ್ರ ಸರ್ಕಾರ ಮತ್ತು ದಿಲ್ಲಿ ಸರ್ಕಾರಗಳ ನಡುವೆ ನಡೆಯುತ್ತಿರುವ ತೀವ್ರ ತಿಕ್ಕಾಟದ ವಿಚಾರವಾಗಿ ಮೂರನೇ ದಿನದ ವಿಚಾರಣೆಗೆ ನಡೆಸಿದ […]

Advertisement

Wordpress Social Share Plugin powered by Ultimatelysocial