HIGHCOURT:ರಾಜ್ಯದ ಪ್ರತಿ ಗ್ರಾಮದಲ್ಲೂ `ಶಾಲೆ’ ಆರಂಭಿಸಿ, ಹೈಕೋರ್ಟ್ ಸೂಚನೆ;

ಬೆಂಗಳೂರು : ರಾಜ್ಯದ ಪ್ರತಿಯೊಂದು ಗ್ರಾಮದಲ್ಲೂ ಗೋಶಾಲೆ  ಆರಂಭಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮೌಖಿಕವಾಗಿ ಸೂಚನೆ ನೀಡಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಆರಂಭಿಸಿದರೆ ಸಾಕಾಗುವುದಿಲ್ಲ.

ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲದೇ ಪ್ರತಿ ಗ್ರಾಮಮಟ್ಟದಲ್ಲಿಯೂ ಗೋ ಶಾಲೆ ತೆರೆಯಬೇಕು ಎಂದು ಸೂಚನೆ ನೀಡಿದೆ.

ಇನ್ನು ಮುಂದಿನ ವಿಚಾರಣೆ ವೇಳೆ ರಾಜ್ಯದಲ್ಲಿ ಗೋಶಾಲೆ ಆರಂಭಿಸಲು ಮತ್ತು ನಿರ್ವಹಣೆ ಮಾಡಲು ಯಾವ ಮಾರ್ಗಸೂಚಿ ರಚನೆ ಮಾಡಲಾಗಿದೆ ಎಂಬ ವಿವರಣೆ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

PM:ಕೇಂದ್ರ ನೌಕರರಿಗೆ ಸಿಹಿ ಸುದ್ದಿ, 2 ಲಕ್ಷಕ್ಕೂ ಹೆಚ್ಚು ಬಾಕಿ ಹಣ ಸಿಗಲಿದೆ;

Sat Jan 29 , 2022
 ಕೇಂದ್ರ ನೌಕರರಿಗೆ ಸಿಹಿ ಸುದ್ದಿ ಸಿಗಬಹುದು. ತುಟ್ಟಿ ಭತ್ಯೆ ಹೆಚ್ಚಳದಿಂದ ನೌಕರರಲ್ಲಿ ಸಂತಸ ಮೂಡಿದೆಯಾದರೂ ಒಂದು ಕಡೆ ನಿರಾಸೆ ಮೂಡಿಸಿದೆ. ನೌಕರರ 18 ತಿಂಗಳ ಬಾಕಿ ವೇತನದ ನಿರೀಕ್ಷೆಗಳು ಇಲ್ಲಿಯವರೆಗೆ ಈಡೇರಿಲ್ಲ. ಆದರೆ ಈ ವಿಚಾರ ಚರ್ಚೆಯಾಗುವ ನಿರೀಕ್ಷೆಯಿದೆ. 18 ತಿಂಗಳ ಡಿಎ ಬಾಕಿಯ ಮೇಲೆ ಅನುಮೋದನೆ ಪಡೆದ ನಂತರ ನೌಕರರ ಖಾತೆಗೆ ಎಷ್ಟು ಹಣ ಬರುತ್ತದೆ. ಕೇಂದ್ರ ನೌಕರರಿಗೆ ಶುಭ ಸುದ್ದಿ 7 ನೇ ವೇತನ ಆಯೋಗದ ಅಡಿಯಲ್ಲಿ, […]

Advertisement

Wordpress Social Share Plugin powered by Ultimatelysocial