ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಪರೀಕ್ಷೆಗೆ ಬಂದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಬೀದರ್: ಮುಂದಿನ ಸೂಚನೆ ನೀಡೋವರೆಗೂ ಶಾಲಾ ಕಾಲೇಜಿಗೆ ಯಾವುದೇ ಧಾರ್ಮಿಕ ಬಟ್ಟೆಯನ್ನು ಧರಿಸಿ ಬರಬಾರದೆಂದು ಹೈಕೋರ್ಟ್ ಸೂಚನೆ ನೀಡಿದೆ.ಸೂಚನೆಯಿದ್ದರು, ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಪರೀಕ್ಷೆಗೆ ಬಂದ ಘಟನೆ ಜಿಲ್ಲೆಯಲ್ಲಿ ನಡೆದಿದೆ.ಬೀಮ್ಸ್ ಮೆಡಿಕಲ್ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಪರೀಕ್ಷೆ ಬರೆಯಲು ಬಂದಿದ್ದರು. ಆದ್ರೆ ಈ ವೇಳೆ ಬುರ್ಖಾ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ನಿರಾಕರಿಸಿದ್ದಾರೆ. ಆದ್ರೆ ಈ ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು, ಈಗ ಆ ವಿಡಿಯೋ ವೈರಲ್ ಆಗುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ: ಹಿಜಾಬ್ ವಿಚಾರದಲ್ಲಿ ಯುಎಸ್

Sat Feb 12 , 2022
  ಹೊಸದಿಲ್ಲಿ, ಫೆ.12: ಹಿಜಾಬ್ ವಿಚಾರದ ನಡುವೆಯೇ ಅಮೆರಿಕದ ಸರಕಾರಿ ಸಂಸ್ಥೆ ಕರ್ನಾಟಕವನ್ನು ಟೀಕಿಸಿದೆ. ಶಾಲೆಗಳಲ್ಲಿ ಹಿಜಾಬ್ ನಿಷೇಧವು ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ ಎಂದು ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿ ರಶೀದ್ ಹುಸೇನ್ ಟ್ವೀಟ್‌ನಲ್ಲಿ ಹೇಳಿದ್ದಾರೆ. “ಧಾರ್ಮಿಕ ಸ್ವಾತಂತ್ರ್ಯವು ಒಬ್ಬರ ಧಾರ್ಮಿಕ ಉಡುಪನ್ನು ಆಯ್ಕೆ ಮಾಡುವ ಸಾಮರ್ಥ್ಯವನ್ನು ಒಳಗೊಂಡಿದೆ. ಭಾರತದ ಕರ್ನಾಟಕ ರಾಜ್ಯವು ಧಾರ್ಮಿಕ ಉಡುಪುಗಳ ಅನುಮತಿಯನ್ನು ನಿರ್ಧರಿಸಬಾರದು. ಶಾಲೆಗಳಲ್ಲಿ ಹಿಜಾಬ್ ನಿಷೇಧವು ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ ಮತ್ತು ಮಹಿಳೆಯರು […]

Advertisement

Wordpress Social Share Plugin powered by Ultimatelysocial