ಹಿಜಾಬ್ ವಿವಾದ ದೇಶ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದೆ!

ನವದೆಹಲಿ: ಹಿಜಾಬ್ ವಿವಾದ ದೇಶ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದೆ. ಪಾಕಿಸ್ತಾನ, ಅಮೆರಿಕ ಹೀಗೆ ಒಂದರ ನಂತರ ಒಂದು ದೇಶಗಳು ಪ್ರತಿಕ್ರಿಯೆ ನೀಡುತ್ತಾ ಹೋಗುತ್ತಿವೆ. ಇದರಿಂದ ವಿವಾದ ಮತ್ತಷ್ಟು ಭುಗಿಲೇಳುವ ಸಾಧ್ಯತೆಯಿದೆ.ಹಿಜಾಬ್ ವಿವಾದ ಭಾರತದ ಅದರಲ್ಲೂ ಕರ್ನಾಟಕದ ಒಂದು ಪ್ರದೇಶದಿಂದ ಆರಂಭವಾಗಿದ್ದು. ಇದು ಸಂಪೂರ್ಣವಾಗಿ ದೇಶದ ಆಂತರಿಕ ವಿಚಾರ. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ವಸ್ತ್ರ ಸಂಹಿತೆ ವಿವಾದ ಹೈಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿದೆ. ಹೀಗಿರುವಾಗ ಹಿಜಾಬ್ ಮತ್ತು ಮಕ್ಕಳ ವಸ್ತ್ರಸಂಹಿತೆ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡುವುದನ್ನು ಸರ್ಕಾರ ಒಪ್ಪುವುದಿಲ್ಲ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟ ಪ್ರಕಟಣೆ ಹೊರಡಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಿಜಾಬ್ ರೋ ವರ್ಸಸ್ ಯುಸಿಸಿ ಡಿಬೇಟ್ ಲೈವ್ ಅಪ್‌ಡೇಟ್‌ಗಳು

Sat Feb 12 , 2022
  ಹಿಜಾಬ್ ರೋ ವರ್ಸಸ್ ಯುಸಿಸಿ ಡಿಬೇಟ್ ಲೈವ್ ಅಪ್‌ಡೇಟ್‌ಗಳು: ಹಿಜಾಬ್ ಸಾಲು ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಸೇರಿದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ (ಡಿಸಿಟಿಇ) ಅಡಿಯಲ್ಲಿರುವ ಕಾಲೇಜುಗಳಿಗೆ ರಜೆಯನ್ನು ಫೆಬ್ರವರಿ 16 ರವರೆಗೆ ವಿಸ್ತರಿಸಲಾಗಿದೆ. ಸರ್ಕಾರ ಶುಕ್ರವಾರ ಹೇಳಿದೆ. ಆದರೆ ಪರೀಕ್ಷೆಗಳು ನಿಗದಿಯಂತೆ ನಡೆಯಲಿದ್ದು, ಆನ್‌ಲೈನ್ ತರಗತಿಗಳನ್ನು ನಡೆಸಲು ಸೂಚಿಸಲಾಗಿದೆ ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಸಿ ಎನ್ ಅಶ್ವಥ್ ನಾರಾಯಣ್ […]

Advertisement

Wordpress Social Share Plugin powered by Ultimatelysocial