ಮತ್ತೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು!

 

ಮಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಮತ್ತೆ ಭುಗಿಲೆದ್ದಿದ್ದು, ಹಂಪನಕಟ್ಟೆಯಲ್ಲಿರುವ ಮಂಗಳೂರು ವಿವಿ ಘಟಕದ ಕಾಲೇಜಿನಲ್ಲಿ 12 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ.

ಹಿಜಾಬ್ ಧರಿಸಿ ಶಾಲಾ-ಕಾಲೇಜಿಗೆ ಹೋಗುವಂತಿಲ್ಲ ಎಂದು ಹೈಕೋರ್ಟ್ ಈಗಾಗಲೇ ತೀರ್ಪು ನೀಡಿದೆ.

ಹೀಗಿದ್ದರೂ 12 ವಿದ್ಯಾರ್ಥಿನಿಯರು ಇಂದೂ ಕೂಡ ಮತ್ತೆ ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದಾರೆ.

ಕಳೆದ ಶನಿವಾರವೂ ಸಹ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಈ ಕಾಲೇಜಿನ ಪ್ರಾಂಶುಪಾಲೆ ಡಾ.ಅನುಸೂಯ ರೈ ತರಗತಿಗೆ ಹೋಗದಂತೆ ತಡೆದಿದ್ದರು.ಆದರೆ ಇಂದೂ ಮತ್ತೆ ಹಿಜಾಬ್ ಧರಿಸಿ ಬಂದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿದ್ದರಾಮಯ್ಯ ಕಾರಣದಿಂದ 61 ಕಾಂಗ್ರೆಸ್ ನಾಯಕರು ಪಕ್ಷ ತೊರೆದರು'

Mon May 30 , 2022
ತುಮಕೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 3 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡರು. ಹೆಸರು ಮಾತ್ರ ರಾಮಂದು, ಮುಖ ರಾವಣಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ತುಮಕೂರಿನಲ್ಲಿ ಆಯೋಜಿಸಿದ್ದ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಟಿಪ್ಪು ಜಯಂತಿ ಬಗ್ಗೆ ಯೋಚನೆ ಮಾಡಿದ ಸಿದ್ದರಾಮಯ್ಯ, ರೈತರ ಬದುಕು ಹಸನು ಮಾಡುವ ಬಗೆ ಯೋಚನೆ ಮಾಡಲಿಲ್ಲ. ರೈತರ ಶಾಪ ಕಾಂಗ್ರೆಸ್‌ಗೆ ತಟ್ಟಿದೆ. ಹಾಗಾಗಿ ಅನೇಕ […]

Advertisement

Wordpress Social Share Plugin powered by Ultimatelysocial