ಹಿಜಾಬ್‌ ವಿವಾದದ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿಗಳ ಅಂಗಳಕ್ಕೆ ‘, ವಿದ್ಯಾರ್ಥಿಗಳಿಗೆ ಸದ್ಯಕ್ಕಿಲ್ಲ ರಿಲೀಫ್‌

 

ಬೆಂಗಳೂರು: ಹಿಜಾಬ್‌ ಧರಿಸುವಂತೆ ಕೋರಿ ವಿದ್ಯಾರ್ಥನಿಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಎರಡನೇ ದಿನ ಕೂಡ ನಡೆಯಿತು. ಇದೇ ವೇಳೆ ನ್ಯಾಯಮೂರ್ತಿಗಳು ಪ್ರಕರಣವನ್ನು ವಿಸ್ತೃತ ಪೀಠಕ್ಕೆ ನೀಡಬಹುದೇ ಅಂಥ ಉಭಯ ವಕೀಲರಿಗೆ ಪ್ರಶ್ನೆ ಮಾಡಿದರು, ಇದೇ ವೇಳೆ ವಿಸ್ತೃತ ಪೀಠಕ್ಕೆ ವಹಿಸಿದ್ದರೇ ವಹಿಸಬಹುದು, ಆದರೆ ಸದ್ಯ ಅದೇಶಕ್ಕಾಗಿ ನಾವು ಕಾಯುತ್ತಿದ್ದೇವೆ ಅಂತ ನ್ಯಾಯಪೀಠದ ಮುಂದೆ ಸರ್ಕಾರದ ಪರ ವಕೀಲರು ಪ್ರಶ್ನೆ ಮಾಡಿದರು.ಕಾಲೇಜು ನಿರ್ಧಾರ ಮಾಡಿರುವ ಬಟ್ಟೆಗಳನ್ನು ವಿದ್ಯಾರ್ಥಿಗಳು ಧರಿಸಬೇಕು ಅಂತ ಸರ್ಕಾರದ ಪರ ವಕೀಲರು ನ್ಯಾಯಪೀಠದ ಮುಂದೆ ತಿಳಿಸಿದರು. ಇದೇ ವೇಳೆ ನ್ಯಾಯಪೀಠ ಹಿಜಬ್​ ಧರಿಸುವುದು ಅನಿವಾರ್ಯವೇ ಎಂದು ನ್ಯಾಯಾಧೀಶರು ಪ್ರಶ್ನಿಸಿದರು. ಈ ವೇಳೆ ಅರ್ಜಿಗೆ ಸಂಬಂಧಪಟ್ಟಂತೆ ಪರ ಹಾಗೂ ವಿರೋಧದ ವಾದ ವಿವಾದವನ್ನು ಆಲಿಸಿದ ನ್ಯಾಯಪೀಠ ಇದೇ ವೇಳೆ ನ್ಯಾಯಾಪೀಠ ಅರ್ಜಿ ವಿಚಾರಣೆಯನ್ನು ದ್ವಿಸದ್ಯಸ ಪೀಠಕ್ಕೆ ವರ್ಗಾವಣೆ ಮಾಡಿದೆ. ಇದು ಮುಖ್ಯ ನ್ಯಾಯಾಮೂರ್ತಿಗಳ ನೇತೃತ್ವದಲ್ಲಿ ನಡೆಯಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

Redmi Note 11s ಲಾಂಚ್ ಲೈವ್: Redmi Note 11, Smart Band Pro, Smart TV X43 ಸಹ ನಿರೀಕ್ಷಿಸಲಾಗಿದೆ;

Wed Feb 9 , 2022
ರೆಡ್ಮಿ ಇಂಡಿಯಾ ತನ್ನ ವಿಶೇಷ ಕಾರ್ಯಕ್ರಮಕ್ಕಾಗಿ ಪ್ರಾರಂಭಿಸಲು ಸಿದ್ಧವಾಗಿದೆ, ಅದು ಕಂಪನಿಯು ಅನಾವರಣಗೊಳಿಸುವುದನ್ನು ನೋಡುತ್ತದೆ ರೆಡ್ಮಿ ಸ್ಮಾರ್ಟ್ ಬ್ಯಾಂಡ್ ಪ್ರೊ ಮತ್ತು Redmi Smart TV X43. ಈವೆಂಟ್ ಅನ್ನು ಮಧ್ಯಾಹ್ನ 12 ಗಂಟೆಗೆ ನಿಗದಿಪಡಿಸಲಾಗಿದೆ ಮತ್ತು ಯೂಟ್ಯೂಬ್ ಸೇರಿದಂತೆ ರೆಡ್ಮಿ ಇಂಡಿಯಾದ ಸಾಮಾಜಿಕ ಮಾಧ್ಯಮ ಚಾನೆಲ್‌ಗಳಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ. ಕಂಪನಿಯು ಈಗಾಗಲೇ ಈ ಉತ್ಪನ್ನಗಳ ಕೆಲವು ವಿಶೇಷಣಗಳು ಮತ್ತು ವೈಶಿಷ್ಟ್ಯಗಳನ್ನು ಬಹಿರಂಗಪಡಿಸಿದೆ, ಇವುಗಳನ್ನು ಈಗಾಗಲೇ ಜಾಗತಿಕ ಮಾರುಕಟ್ಟೆಯಲ್ಲಿ […]

Advertisement

Wordpress Social Share Plugin powered by Ultimatelysocial