ಹಿಮಾಚಲ ಪ್ರದೇಶದಲ್ಲಿ ಭಾರೀ ಪೈಪೋಟಿ- ಅಧಿಕಾರದ ಗದ್ದುಗೆ ಯಾರಿಗೆ?

ಇಂದು ಹಿಮಾಚಲ ಪ್ರದೇಶದ ಫಲಿತಾಂಶ ಹೊರಬೀಳಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಬಲವಾದ ಪೈಪೋಟಿ ನಡೀತಾ ಇದೆ. ಹಿಮಾಚಲ ಪ್ರದೇಶದ ಹಾಲಿ ಸಿಎಂ ಜೈರಾಂ ಠಾಕೂರ್‌ ಗೆಲುವಿನ ನಗೆ ಬೀರಿದ್ದಾರೆ. ರಾಜ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೈರಾಮ್ ಠಾಕೂರ್, 24,425 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಸದ್ಯಕ್ಕೆ ಬಿಜೆಪಿ 31 ಕ್ಷೇತ್ರ ಹಾಗೂ ಕಾಂಗ್ರೆಸ್‌ 34 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಇತರೆ ಅಭ್ಯರ್ಥಿಗಳು 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಗುಜರಾತ್‌ನಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಹಿಮಾಚಲಪ್ರದೇಶದಲ್ಲಿ ಗೆಲುವು ಸಾಧಿಸುವ ಪ್ರಯತ್ನದಲ್ಲಿದ್ದು, ಪಕ್ಷೇತರರು, ರೆಬಲ್‌ ಅಭ್ಯರ್ಥಿಗಳು ಯಾರ ಪರ ಒಲವು ತೋರುತ್ತಾರೆ ಅನ್ನೋದನ್ನ ನೋಡಬೇಕು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:
Please follow and like us:

Leave a Reply

Your email address will not be published. Required fields are marked *

Next Post

ಗುಜರಾತ್ ಫಲಿತಾಂಶಕ್ಕೂ ರಾಜ್ಯ ಚುನಾವಣೆಗೂ ಸಂಬಂಧವಿಲ್ಲ – ದಿನೇಶ್ ಗುಂಡೂರಾವ್ ಹೇಳಿಕೆ

Thu Dec 8 , 2022
ಗುಜರಾತ್‌ನಲ್ಲಿ ಬಿಜೆಪಿ ಗೆಲುವಿನ ಹಾದಿಯಲ್ಲಿದ್ದು, ಈ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಬೀರಲ್ಲ ಎಂದು ಕಾಂಗ್ರೆಸ್‌ ಶಾಸಕ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಯಾಕಂದ್ರೆ 2013 ರಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಆಗ ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿತ್ತು. ಈಗಲೂ ಅಷ್ಟೇ ಗುಜರಾತ್‌ನಲ್ಲಿ ಬಿಜೆಪಿ ಗೆದ್ದ ಮಾತ್ರಕ್ಕೆ ಮುಂಬರುವ ನಮ್ಮ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬರುತ್ತೆ ಅನ್ನೋದು ಭ್ರಮೆ ಎಂದು ಗೆಲುವಿನ ಸಂಭ್ರಮದಲ್ಲಿರುವ ಬಿಜೆಪಿಗರಿಗೆ ಟಾಂಗ್‌ ನೀಡಿದರು. […]

Advertisement

Wordpress Social Share Plugin powered by Ultimatelysocial