ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಅನುಮತಿ.

 

 ಕರ್ನಾಟಕದ ಪದವಿಪೂರ್ವ ಕಾಲೇಜು ಪರೀಕ್ಷೆಗೆ ಹಾಜರಾಗುವಾಗ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಲು ಹೋಳಿ ಹಬ್ಬದ ನಂತರ ಪೀಠವನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ.ಮಾರ್ಚ್ 9ರಿಂದ ರಾಜ್ಯದಲ್ಲಿ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷೆ ಹಾಲ್‌ಗೆ ಹಿಜಾಬ್ ಧರಿಸಲು ಅನುಮತಿ ಇಲ್ಲದೇ ಇರೋದ್ರಿಂದ ಅನುಮತಿ ಕಲ್ಪಿಸುವಂತೆ ವಿದ್ಯಾರ್ಥಿನಿಯರು ಸುಪ್ರೀಂಗೆ ಮನವಿ ಸಲ್ಲಿಸಿದ್ದಾರೆ.ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗೃಹ ಸಾಲದ ಬಡ್ಡಿ ದರವನ್ನು ಈ ರೀತಿ ಕಡಿಮೆ ಮಾಡಿಕೊಳ್ಳಿ

Fri Mar 3 , 2023
ನವದೆಹಲಿ: ಇಎಂಐ ಎಂದರೆ ಸಮಾನ ಮಾಸಿಕ ಕಂತು. ಇದು ಸಾಲಗಾರನು ತನ್ನ ಗೃಹ ಸಾಲದ ಮರುಪಾವತಿಗಾಗಿ ಪ್ರತಿ ತಿಂಗಳು ಸಾಲಗಾರನಿಗೆ ಪಾವತಿಸುವ ಮೊತ್ತವಾಗಿದೆ. ಇದು ಅಸಲು ಮೊತ್ತ ಮತ್ತು ಸಾಲದ ಮೇಲೆ ಪಾವತಿಸಿದ ಬಡ್ಡಿ ಎರಡನ್ನೂ ಒಳಗೊಂಡಿರುತ್ತದೆ.ನೀವು ಗೃಹ ಸಾಲವನ್ನು ತೆಗೆದುಕೊಳ್ಳುವಾಗ, ಸಾಲದ ಮೊತ್ತ, ಬಡ್ಡಿ ದರ, ಬಡ್ಡಿ ಪ್ರಕಾರ (ಸ್ಥಿರ, ಫ್ಲೋಟಿಂಗ್ ಅಥವಾ ಸಂಯುಕ್ತ) ಮತ್ತು ಸಾಲದ ಅವಧಿಯ ಆಧಾರದ ಮೇಲೆ ಅನ್ನು ಲೆಕ್ಕಹಾಕಲಾಗುತ್ತದೆ. ಭಾರತೀಯ ರಿಸರ್ವ್ ಬ್ಯಾಂಕ್ […]

Advertisement

Wordpress Social Share Plugin powered by Ultimatelysocial