ಏಕಾಂಗಿಯಾಗಿ ವಾಹನ ಚಾಲನೆ ಮಾಡುವಾಗ ಮಾಸ್ಕ್ ಕಡ್ಡಾಯ ಮಾಡುವುದು ಅಸಂಬದ್ಧ: ದಿಲ್ಲಿ ಸರಕಾರಕ್ಕೆ ಹೈಕೋರ್ಟ್ ತರಾಟೆ

ಹೊಸದಿಲ್ಲಿ: ಕೋವಿಡ್-19 ಹಿನ್ನೆಲೆಯಲ್ಲಿ ಏಕಾಂಗಿಯಾಗಿ ವಾಹನ ಚಾಲನೆ ಮಾಡುವಾಗ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸುವ ದಿಲ್ಲಿ ಸರಕಾರದ ಆದೇಶವನ್ನು ದಿಲ್ಲಿ ಹೈಕೋರ್ಟ್ ಮಂಗಳವಾರ “ಅಸಂಬದ್ಧ” ಎಂದು ಬಣ್ಣಿಸಿದೆ ಹಾಗೂ ಈ ನಿರ್ಧಾರ ಇನ್ನೂ ಏಕೆ ಚಾಲ್ತಿಯಲ್ಲಿದೆ ಎಂದು ಪ್ರಶ್ನಿಸಿದೆ.’ಇದು ದಿಲ್ಲಿ ಸರ್ಕಾರದ ಆದೇಶ, ನೀವು ಅದನ್ನು ಏಕೆ ಹಿಂತೆಗೆದುಕೊಳ್ಳಬಾರದು. ಇದು ವಾಸ್ತವವಾಗಿ ಅಸಂಬದ್ಧವಾಗಿದೆ. ನೀವು ನಿಮ್ಮ ಸ್ವಂತ ಕಾರಿನಲ್ಲಿ ಕುಳಿತಿದ್ದೀರಿ ಹಾಗೂ ನೀವು ಮಾಸ್ಕ್ ಧರಿಸಬೇಕೇ? ಎಂದು ಪೀಠ ಪ್ರಶ್ನಿಸಿದೆ.’ಈ ಆದೇಶ ಏಕೆ ಚಾಲ್ತಿಯಲ್ಲಿದೆ? ಸೂಚನೆಗಳನ್ನು ತೆಗೆದುಕೊಳ್ಳಿ,’ ಎಂದು ನ್ಯಾಯಮೂರ್ತಿಗಳಾದ ವಿಪಿನ್ ಸಂಘಿ ಮತ್ತು ಜಸ್ಮೀತ್ ಸಿಂಗ್ ಅವರ ಪೀಠವು ದಿಲ್ಲಿ ಸರಕಾರಿ ವಕೀಲರಿಗೆ ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

Vivo T1 5G ಸ್ಮಾರ್ಟ್‌ಫೋನ್ ಭಾರತದಲ್ಲಿ ಫೆಬ್ರವರಿ 9 ರಂದು ಬಿಡುಗಡೆ;

Wed Feb 2 , 2022
Vivo T1 5G ಅದರ ಬಿಡುಗಡೆ ಸಮೀಪಿಸುತ್ತಿದ್ದಂತೆ ಪಟ್ಟಣದ ಚರ್ಚೆಯಾಗಿದೆ. Vivo T1 5G ಸ್ಮಾರ್ಟ್‌ಫೋನ್ ಭಾರತದಲ್ಲಿ ಫೆಬ್ರವರಿ 9 ರಂದು ಬಿಡುಗಡೆಯಾಗಲಿದೆ ಎಂದು ನಮಗೆ ತಿಳಿದಿದೆ ಮತ್ತು ಜನಪ್ರಿಯ ಚೀನೀ ಬ್ರ್ಯಾಂಡ್ ಇದನ್ನು ಸಾಮಾಜಿಕ ಮಾಧ್ಯಮದಲ್ಲಿ ಲೇವಡಿ ಮಾಡುತ್ತಿದೆ. ಇತ್ತೀಚಿನ ಟೀಸರ್‌ನಲ್ಲಿ, ವಿವೋ ಮುಂಬರುವ Vivo T1 5G ಯ ​​ವೀಡಿಯೊವನ್ನು ಬಿಡುಗಡೆ ಮಾಡಿದೆ, ಅದು ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳು ಮತ್ತು ವಿನ್ಯಾಸವನ್ನು ಹೈಲೈಟ್ ಮಾಡುತ್ತದೆ ಮತ್ತು ಬಹಿರಂಗಪಡಿಸುತ್ತದೆ. […]

Advertisement

Wordpress Social Share Plugin powered by Ultimatelysocial