ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ- ಸ್ಥಳದಲ್ಲೇ ಮೂವರ ಸಾವು

ಹಿರಿಯೂರು: ತಾಲ್ಲೂಕಿನ ಗುಯಿಲಾಳು ಟೋಲ್ ಬಳಿ ನಿಂತಿದ್ದ ಟ್ಯಾಂಕರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.ಬೆಳಗಾವಿಯ ರಮೇಶ್ (55) ವಿಶ್ವನಾಥ್ (65) ಸೀಮಾ (45) ಮೃತಪಟ್ಟವರು. ಇವರು ಬೆಂಗಳೂರಿಗೆ ತೆರಳುತ್ತಿದ್ದರು.ಚಿತ್ರದುರ್ಗ ಕಡೆಯಿಂದ ವೇಗವಾಗಿ ಬಂದ ಕಾರು ಟೋಲ್ ಬಳಿ ನಿಂತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಐಮಂಗಲ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಟಿ ರಶ್ಮಿಕಾ ಮಂದಣ್ಣ ಜೋತೆ ಅಮಿತಾಬ್ ಬಚ್ಚನ್‌ ಮುದ್ದಾದ ಗೊಂಬೆ ಎಂದು ಹಾಡಿ ಹೊಗಳಿದ.

Thu Feb 3 , 2022
ನಟಿ ರಶ್ಮಿಕಾ ಮಂದಣ್ಣ ಈಗಾಗಲೇ ನಟನೆ ಮೂಲಕ ಉತ್ತುಂಗದಲ್ಲಿ ಇರುವ ನಟಿ. ಕನ್ನಡದ ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಸಿನಿ ರಂಗಕ್ಕೆ ಪದಾರ್ಪಣೆ ಮಾಡಿದ ನಟಿ ರಶ್ಮಿಕಾ ಮಂದಣ್ಣ ಈಗ ಸಾಕಷ್ಟು ಬ್ಯುಸಿಯಾಗಿರುವ ನಟಿಯರ ಪೈಕಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ತೆಲುಗು, ತಮಿಳು, ಹಿಂದಿ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಹೆಸರು ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ.ಸದ್ಯ ಬ್ಯಾಕ್ ಟು ಬ್ಯಾಕ್ ಹಿಟ್ ಚಿತ್ರಗಳಲ್ಲಿ ಅಭಿನಯಿಸುತ್ತಿರುವ ರಶ್ಮಿಕಾ ಮಂದಣ್ಣ ಮತ್ತು ಅಲ್ಲು […]

Advertisement

Wordpress Social Share Plugin powered by Ultimatelysocial