ಪಾದದ ಸಮಸ್ಯೆಗೆ ʼಮುಕ್ತಿʼ ನೀಡುತ್ತೆ ಈ ಮನೆ ಮದ್ದು

ಪಾದದ ಸಮಸ್ಯೆಗೆ ʼಮುಕ್ತಿʼ ನೀಡುತ್ತೆ ಈ ಮನೆ ಮದ್ದು

ಚಳಿಗಾಲದಲ್ಲಿ ಪಾದ ಬಿರುಕು ಬಿಡೋದು ಸಾಮಾನ್ಯ. ಕೆಲವರಿಗೆ ಹಿಮ್ಮಡಿ ಒಡೆದು ಉರಿಯಾದ್ರೆ ಮತ್ತೆ ಕೆಲವರಿಗೆ ರಕ್ತ ಬರುತ್ತದೆ. ಇದರಿಂದ ಮುಕ್ತಿ ಪಡೆಯಲು ಏನೆಲ್ಲ ಕಸರತ್ತು ಮಾಡ್ತೇವೆ.

ಅನೇಕರಿಗೆ ಯಾವುದೆ ಔಷಧಿ ಪರಿಣಾಮ ಬೀರುವುದಿಲ್ಲ. ಅಂತವರಿಗೊಂದು ಉತ್ತಮ ಮನೆ ಮದ್ದು ಇಲ್ಲಿದೆ.

ಪಾದಗಳಿಗೆ ಸಂಬಂಧಿಸಿದ ಎಲ್ಲ ಸಮಸ್ಯೆಯೂ ಇದರಿಂದ ದೂರವಾಗುತ್ತದೆ.

ಈ ಮನೆ ಮದ್ದು ಮಾಡಲು ಬೇಕಾಗುವ ಪದಾರ್ಥ :

ಒಂದು ಕಪ್ ಔಷಧೀಯ ಆಲ್ಕೋಹಾಲ್

10 ಆಸ್ಪಿರಿನ್ ಮಾತ್ರೆಗಳು

1 ಚಮಚ ಅರಿಶಿನ ಪುಡಿ

ಮನೆ ಮದ್ದು ಮಾಡುವ ವಿಧಾನ :

ಮೊದಲು ಒಂದು ಪ್ಲಾಸ್ಟಿಕ್ ಬಟ್ಟಲಿನಲ್ಲಿ ಆಲ್ಕೋಹಾಲ್ ಹಾಕಿ, ಅದಕ್ಕೆ ಅರಿಶಿನದ ಪುಡಿಯನ್ನು ಬೆರೆಸಿ ಮಿಕ್ಸ್ ಮಾಡಿ. ನಂತ್ರ ಆಸ್ಪಿರಿನ್ ಮಾತ್ರೆಯನ್ನು ಪುಡಿ ಮಾಡಿ ಈ ಮಿಶ್ರಣಕ್ಕೆ ಹಾಕಿ.

ಈ ಮಿಶ್ರಣವನ್ನು 24 ಗಂಟೆಯವರೆಗೆ ಮುಚ್ಚಿಡಿ. ನಂತ್ರ ಪ್ರತಿದಿನ ರಾತ್ರಿ ಪಾದಕ್ಕೆ ಈ ಮಿಶ್ರಣವನ್ನು ಹಚ್ಚಿ, ಪಾದವನ್ನು ಕವರ್ ಮಾಡಿಕೊಳ್ಳಿ. ಬೆಳಿಗ್ಗೆ ಎದ್ದ ತಕ್ಷಣ ಸ್ವಚ್ಛವಾಗಿ ತೊಳೆದು ಕ್ರೀಂ ಹಚ್ಚಿಕೊಳ್ಳಿ. ಕೆಲ ದಿನ ಹೀಗೆ ಮಾಡಿದ್ರೆ ನಿಮಗೆ ಪರಿಣಾಮ ತಿಳಿಯುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪುರುಷರ 'ಸೌಂದರ್ಯ'ಕ್ಕೆ ಇಲ್ಲಿದೆ ನೋಡಿ ಟಿಪ್ಸ್

Thu Dec 23 , 2021
ಸೌಂದರ್ಯದ ವಿಷಯಕ್ಕೆ ಬಂದರೆ ಮಹಿಳೆಯರಷ್ಟೇ ಪುರುಷರೂ ಎಚ್ಚರಿಕೆಯಿಂದ ಇರುತ್ತಾರೆ. ಪುರುಷರ ಮುಖದ ಮೇಲೆ ಮೂಡುವ ಮೊಡವೆಗಳ ನಿವಾರಣೆ ಹೇಗೆಂದು ನೋಡೋಣ. ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ, ಇದು ಗುಳ್ಳೆಗಳನ್ನು ನಿವಾರಿಸಲು ನೆರವಾಗುತ್ತದೆ. ಇದರ ಪ್ಯಾಕ್ ಮಾಡಿಕೊಳ್ಳುವುದು ಹೀಗೆ. ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಒಣಗಿಸಿ ಪುಡಿ ಮಾಡಿ ಇಟ್ಟುಕೊಳ್ಳಿ. ಈ ಮಿಶ್ರಣಕ್ಕೆ ನೀರು ಸೇರಿಸಿ ಪೇಸ್ಟ್ ಮಾಡಿ. ಈ ಫೇಸ್ ಪ್ಯಾಕ್ ಅನ್ನು ಮುಖಕ್ಕೆ ಹಚ್ಚಿ 15 ನಿಮಿಷ ಬಳಿಕ […]

Advertisement

Wordpress Social Share Plugin powered by Ultimatelysocial