ವಿವಿಧ ಭಾಷೆಗಳಲ್ಲಿ ಹೊಂಬಾಳೆ ಫಿಲ್ಮ್ಸ್ ಮೊದಲು ಬಂಡವಾಳ ಹಾಕಿದ್ದು ಈ ನಟ – ನಟಿಯರ ಮೇಲೆ.

ಹೊಂಬಾಳೆ ಫಿಲ್ಮ್ಸ್ ಸದ್ಯ ದೇಶವ್ಯಾಪಿ ಹೆಸರನ್ನು ಮಾಡಿರುವ ಈ ಚಿತ್ರ ನಿರ್ಮಾಣ ಸಂಸ್ಥೆಯೆಂದರೆ ಸಿನಿ ರಸಿಕರಲ್ಲಿ ಒಂದೊಳ್ಳೆ ಅಭಿಪ್ರಾಯವಿದೆ. ‘ಓಹ್ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಸಿನಿಮಾನಾ, ಹಾಗಾದ್ರೆ ಚಿತ್ರ ಚೆನ್ನಾಗಿರುತ್ತೆ, ದುಡ್ಡು ಕೊಟ್ಟು ಚಿತ್ರಮಂದಿರದಲ್ಲಿ ಸಿನಿಮಾ ನೋಡಬಹುದು’ ಎಂಬ ನಂಬಿಕೆಗೆ ಅರ್ಹವಾಗಿದೆ ಹೊಂಬಾಳೆ ಫಿಲ್ಮ್ಸ್ ಹಾಗೂ ಆ ನಂಬಿಕೆಯನ್ನು ಸೃಷ್ಟಿಸಿದೆ ಹೊಂಬಾಳೆ ಫಿಲ್ಮ್ಸ್‌ನ ಕಾರ್ಯವೈಖರಿ.ಹೌದು, ಕನ್ನಡದ ಸಾಮಾನ್ಯ ಕಮರ್ಷಿಯಲ್ ಚಿತ್ರಗಳನ್ನು ನಿರ್ಮಿಸುವ ಮೂಲಕ ತನ್ನ ಸಿನಿ ಪಯಣವನ್ನು ಆರಂಭಿಸಿದ ಹೊಂಬಾಳೆ ಫಿಲ್ಮ್ಸ್ ಈಗ ಪ್ಯಾನ್ ಇಂಡಿಯಾ ಮಟ್ಟಿಗೆ ಬೆಳೆದು ನಿಂತಿದೆ. ಕನ್ನಡದ ಕೆಜಿಎಫ್ ಚಿತ್ರ ಸರಣಿಯ ಮೂಲಕ ದೇಶವ್ಯಾಪಿ ಹೆಸರು ಮಾಡಿದ ಹೊಂಬಾಳೆ ಫಿಲ್ಮ್ಸ್ ಕೆಜಿಎಫ್ ಬಳಿಕ ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರರಂಗಗಳಿಗೂ ಕಾಲಿಟ್ಟಿದೆ.ವಿಶೇಷವೆಂದರೆ ಬೇರೆ ಭಾಷೆಯ ಚಿತ್ರರಂಗಗಳಲ್ಲೂ ಸಹ ಹೊಂಬಾಳೆ ಫಿಲ್ಮ್ಸ್ ದೊಡ್ಡ ಮಟ್ಟದಲ್ಲಿಯೇ ಚಿತ್ರಗಳನ್ನು ನಿರ್ಮಿಸಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಮಾಡಲಿದೆ. ಹೀಗೆ ಕನ್ನಡ ಚಿತ್ರರಂಗದ ಚಿತ್ರ ನಿರ್ಮಾಣ ಸಂಸ್ಥೆಯೊಂದು ತನ್ನ ಮಾರುಕಟ್ಟೆಯನ್ನು ವಿಸ್ತಾರಗೊಳಿಸುತ್ತಿದ್ದು, ಬಾಲಿವುಡ್‌ಗೂ ಸಹ ಕಾಲಿಡಲಿದೆ ಎಂಬ ಸುದ್ದಿಯೂ ಇದೆ. ಇನ್ನು ಇಲ್ಲಿಯರೆಗೂ ದಕ್ಷಿಣ ಭಾರತದ ಎಲ್ಲಾ ಚಿತ್ರರಂಗಳ ಚಿತ್ರಗಳಿಗೂ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡಿದ್ದು, ಈ ಚಿತ್ರರಂಗಗಳಲ್ಲಿ ಹೊಂಬಾಳೆ ಫಿಲ್ಮ್ಸ್ ಮೊದಲು ಬಂಡವಾಳ ಹೂಡಿದ್ದು ಯಾವ ನಟ ಹಾಗೂ ನಟಿಯರ ಚಿತ್ರಗಳಿಗೆ ಎಂಬುದರ ಮಾಹಿತಿ ಈ ಕೆಳಕಂಡಂತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಷ್ಟಾಗಿ ವೈರಲ್ ಆಗದ ದರ್ಶನ್- ಅಪ್ಪು ಬಾಲ್ಯದ ಫೋಟೊ: ಆ ದಿನ ನೆನೆದ ಚಾಲೆಂಜಿಂಗ್ ಸ್ಟಾರ್.

Tue Dec 6 , 2022
ಪುನೀತ್ ರಾಜ್‌ಕುಮಾರ್ ಹಾಗೂ ಕಿಚ್ಚ ಸುದೀಪ್ ಬಾಲ್ಯದ ಫೋಟೊವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಆದರೆ ನಟ ದರ್ಶನ್ ಹಾಗೂ ಅಪ್ಪು ಒಟ್ಟಿಗೆ ಇರುವ ಫೋಟೊ ಕೂಡ ಇದೆ. ಇದು ಅಷ್ಟಾಗಿ ವೈರಲ್ ಆಗಿಲ್ಲ. ಆ ಫೋಟೊ ಬಗ್ಗೆ ಇದೀಗ ಸ್ವತಃ ದರ್ಶನ್ ಮಾತನಾಡಿದ್ದಾರೆ.ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಚಿತ್ರರಂಗದ ಎಲ್ಲರೊಟ್ಟಿಗೆ ಆತ್ಮೀಯ ಸ್ನೇಹ ಇತ್ತು. ನಟ ದರ್ಶನ್ ಹಾಗೂ ಅಪ್ಪು ಕೂಡ ಒಳ್ಳೆ ಸ್ನೇಹಿತರು. ಪುನೀತ್ ನಟನೆಯ ‘ಅರಸು’ […]

Advertisement

Wordpress Social Share Plugin powered by Ultimatelysocial