ಗೃಹ ರಕ್ಷಕ ದಿನ ಆಚರಣೆ

ಗೃಹರಕ್ಷಕ ದಳ ದಿನಾಚರಣೆಯನ್ನು ಕಲಬುರಗಿ ಜಿಲ್ಲಾ ಗೃಹರಕ್ಷಕ ದಳದ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಲಬುರಗಿ ಜಿಲ್ಲಾ ಪೊಲೀಸ್ ಅಧ್ಯಕ್ಷರಾದ ಡಾ. ಸಿಮಿ ಮರಿಯಮ್ ಜಾರ್ಜ್ ಅವರು ಭಾಗಿಯಾಗಿದ್ದರು..ಗೃಹ ರಕ್ಷಕರ ಕಾರ್ಯ ವೈಕರಿ ಬಗ್ಗೆ ಮಾತನಾಡಿ ಭೀಮಾ ನದಿಯ ಪ್ರವಾಹ ಸಂದರ್ಭದಲ್ಲಿ ಜನರ ಜೀವ, ಆಸ್ತಿ ರಕ್ಷಣೆ ಮಾಡಿ ಉತ್ತಮವಾಗಿ ಪ್ರವಾಹ ಕರ್ತವ್ಯ ನಿರ್ವಹಿಸಿದ ಗೃಹ ರಕ್ಷಕರಿಗೆ ಅಭಿನಂದನೆ ಸಲ್ಲಿಸಿದರು.

ಇದನ್ನೂ ಓದಿ:ಮೊನ್ನೆ ಚಿರತೆ, ಇಂದು ಕರಡಿ ಪ್ರತ್ಯಕ್ಷ

Please follow and like us:

Leave a Reply

Your email address will not be published. Required fields are marked *

Next Post

ಎರಡು ಟ್ರಕ್ ಗಳ ನಡುವೆ ಭೀಕರ ಅಪಘಾತ

Wed Dec 16 , 2020
ಎರಡು ಟ್ರಕ್ ಗಳ ನಡುವೆ ಭೀಕರ ಅಪಘಾತ ನಡೆದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ನಡೆದಿದೆ. ಇನ್ನು ಈ ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಈ ಅವಘಡದಿಂದ ಕಳೆದ ಅರ್ಧ ಗಂಟೆಯಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಅಪಘಾತ ನಡೆದ ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ:ಗೃಹ ರಕ್ಷಕ ದಿನ ಆಚರಣೆ Please follow and like us:

Advertisement

Wordpress Social Share Plugin powered by Ultimatelysocial