ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಮುಂದುವರೆದ ಜೆಡಿಎಸ್ ಪರ್ವ.

ಜಾದಳ ಅಭ್ಯರ್ಥಿ ಎಂ ಆರ್ ಮಂಜುನಾಥ್ ನೇತೃತ್ವದಲ್ಲಿ ಕಾಂಗ್ರೆಸ್, ಬಿಜೆಪಿ ತೊರೆದು ಜಾದಳ ಸೇರ್ಪಡೆಯಾಗುತ್ತಿರುವ ಕಾರ್ಯಕರ್ತರುಜಾದಳ ಅಭ್ಯರ್ಥಿ ಎಂ ಆರ್ ಮಂಜುನಾಥ್‍ರವರ ಸಂಘಟನೆ ಮೆಚ್ಚಿ ಜಾದಳ ಸೇರ್ಪಡೆಯಾಗುತ್ತಿರುವ ಕ್ಷೇತ್ರದ ನೂರಾರು ಕಾರ್ಯಕರ್ತರು.ಕ್ಷೇತ್ರದ ಬಡವರ ಸೇವೆಗೆ ಒಂದು ಅವಕಾಶ ಮಾಡಿಕೊಡಿನಾನು ಆಸ್ತಿ ಮಾಡಲು ರಾಜಕೀಯಕ್ಕೆ ಬಂದಿಲ್ಲ ಜನರ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ.ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರವರ ಜನಪರ ಆಡಳಿತವೇ ನನಗೆ ಶ್ರೀರಕ್ಷೆ.ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ..ಕ್ಷೇತ್ರದ ಮತದಾರರು ನನ್ನನ್ನು ಆಯ್ಕೆ ಮಾಡಿದರೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ…ಮಾಟಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಹೇಳಿಕೆ…

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಸಾಮೂಹಿಕವಾಗಿ ಜಾದಳ ಪಕ್ಷ ತೊರೆದ ನೂರಾರು ಕಾರ್ಯಕರ್ತರು...

Sun Dec 11 , 2022
ಬಿಜೆಪಿ ಮುಖಂಡ ನಿಶಾಂತ್ ಬೆಂಬಲಿಸಲು ಸಭೆಯಲ್ಲಿ ನಿರ್ಧಾರ.ಕಳೆದೆರಡು ಚುನಾವಣೆಗಳಲ್ಲಿ ಪಕ್ಷೇತರ, ಕೆಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪೊನ್ನಚಿ ಮಹಾದೇವಸ್ವಾಮಿ ನೇತೃತ್ವದಲ್ಲಿ ಸೇರ್ಪಡೆ…ಬಿಜೆಪಿ ಮುಖಂಡ ನಿಶಾಂತ್ ಮಾತನಾಡಿ ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ..ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಉತ್ತಮವಾಗಿ ಸಂಘಟಿಸಿ ಕಮಲ ಅರಳಿಸುವುದೇ ಎಲ್ಲಾ ಕಾರ್ಯಕರ್ತರ ಆಶಯ..ಗುರು ಹಿರಿಯರ ಮಾರ್ಗದರ್ಶನದಲ್ಲಿ ಬಿಜೆಪಿ ಸಂಘಟಿಸಿ ದೀನ ದಲಿತರು ಬಡವರಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆ ನಿಶಾಂತ್ ಅಭಯಬಿಜೆಪಿ ಮುಖಂಡ ನಿಶಾಂತ್ […]

Advertisement

Wordpress Social Share Plugin powered by Ultimatelysocial