ಈ ಲೂಟಿಯ ಆದೇಶಗಳು ಎಷ್ಟು ದಿನ ಮುಂದುವರಿಯುತ್ತದೆ?

ವದೆಹಲಿ:ಹೋಳಿ ಹಬ್ಬಕ್ಕೂ ಮುನ್ನ ಗೃಹಬಳಕೆ ಮತ್ತು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಹಿಂದಿಯಲ್ಲಿ ಟ್ವೀಟ್ ಮಾಡಿರುವ ಖರ್ಗೆ, ‘ಗೃಹಬಳಕೆಯ ಗ್ಯಾಸ್ ಬೆಲೆ 50 ರೂ., ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 350 ರೂ. ಏರಿಕೆಯಾಗಿದೆ.  ಈಗ ಜನರು ಹೋಳಿಗೆ ಖಾದ್ಯಗಳನ್ನು ಹೇಗೆ ಮಾಡಬೇಕೆಂದು ಕೇಳುತ್ತಿದ್ದಾರೆ. ಈ ಲೂಟಿಯ ಆದೇಶಗಳು ಎಷ್ಟು ದಿನ ಮುಂದುವರಿಯುತ್ತದೆ?’ ಎಂದು ಪ್ರಶ್ನಿಸಿದ್ದಾರೆ. ಮೋದಿ ಸರ್ಕಾರದ ಅವಧಿಯಲ್ಲಿ ಅಧಿಕ ಹಣದುಬ್ಬರದಿಂದ ಜನರು ನಲುಗಿ ಹೋಗುತ್ತಿದ್ದಾರೆ ಎಂದು ಆರೋಪಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಒಂದು ತಾಲೂಕಿನ ದಂಡಾಧಿಕಾರಿ ಆಗಿದ್ದ ಆ ಅಧಿಕಾರಿ ವರದಿಗಾರರ ಪ್ರಶ್ನೆಗೆ ಉತ್ತರ ನೋಡಿ.

Thu Mar 2 , 2023
  ಸೋಮವಾರದಂದು ಯಡ್ರಾಮಿ ತಾಲೂಕಿನ ದಂಡಾಧಿಕಾರಿ ನೇತೃತ್ವದಲ್ಲಿ ಅಕ್ರಮವಾಗಿ ಮರಳು ಸಾಗಣಿಕೆಯ ಟಿಪ್ಪರ್ ವಶಕ್ಕೆ ಪಡೆದ ನಂತರ ಸುಮಾರು ರಾತ್ರಿ 7 ಗಂಟೆಗೆ ಮರಳು ಸಾಗಾಣಿಕೆ ಮಾಡುತ್ತಿದ್ದ ಟಿಪ್ಪರ್ ಏಕಾಏಕಿ ನಾಪತ್ತೆ ಆಗುತ್ತದೆ.ಮರಳು ಸಾಗಾಣಿಕೆ ಮಾಡುತ್ತಿರುವ ಟಿಪ್ಪರ್ ಪೊಲೀಸ್ ಠಾಣೆ ಆವರಣದಲ್ಲಿ ಕೂಡ ಇಲ್ಲಾ ಇತ್ತ ತಾಲೂಕ ಕಚೇರಿಯ ಆವರಣದಲ್ಲಿ ಇಲ್ಲಾ ಹಾಗಾದರೆ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ಟಿಪ್ಪರ ಎಲ್ಲಿ ಎಂಬುವುದೇ ಯಕ್ಷಪ್ರಶ್ನೆಯಾಗಿದೆ.ತಹಸೀಲ್ದಾರ ಅವರಿಗೆ ಈ ಮರಳು ಸಾಗಣಿಕೆಯ […]

Advertisement

Wordpress Social Share Plugin powered by Ultimatelysocial