ದೇಶದಲ್ಲಿರುವ ಸಕ್ರಿಯ ಪ್ರಕರಣಗಳೆಷ್ಟು? ಇಲ್ಲಿದೆ ಮಾಹಿತಿ.

ವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 111 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,741 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 1,763 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 4,41,50,519 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 1,68,922 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,52,82,895 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,43,406 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರಧಾನ ಮಂತ್ರಿಗಳ ನಾಗರಿಕ ನೆರವು ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪರಿಹಾರ .

Thu Feb 2 , 2023
ನವದೆಹಲಿ: ಪ್ರಧಾನ ಮಂತ್ರಿಗಳ ನಾಗರಿಕ ನೆರವು ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪರಿಹಾರ (ಪಿಎಂ ಕೇರ್ಸ್) ನಿಧಿಯು ಸಾರ್ವಜನಿಕ ಪ್ರಾಧಿಕಾರವಲ್ಲ, ಇದು ಮಾಹಿತಿ ಹಕ್ಕು ಕಾಯ್ದೆ ಹಾಗೂ ಅದರ ನಿಬಂಧನೆಗಳ ಅಡಿ ಬರುವುದಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ದೆಹಲಿ ಹೈಕೋರ್ಟ್ ಗೆ ಮಾಹಿತಿ ನೀಡಿದೆ. ಪಿಎಂ ಕೇರ್ಸ್ ನಿಧಿಯನ್ನು ಭಾರತದ ಸಂವಿಧಾನದ ಅಥವಾ ಸಂಸತ್ತು ಅಥವಾ ರಾಜ್ಯ ಶಾಸಕಾಂಗ ಮಾಡಿದ ಯಾವುದೇ ಕಾನೂನಿನಿಂದ ರಚಿಸಲಾಗಿಲ್ಲ ಎಂದು ಕೇಂದ್ರವು ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದ […]

Advertisement

Wordpress Social Share Plugin powered by Ultimatelysocial