ಬಜೆಟ್‌ನಲ್ಲಿ ಶಾಲಾ ಮಕ್ಕಳಿಗೆ ಸಿಕ್ಕಿದ್ದೆಷ್ಟು?

2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಸೌಲಭ್ಯ ಘೋಷಣೆ ಮಾಡಲಾಗಿದೆ. ಶಿಕ್ಷಣಕ್ಕೆ ಉತ್ತೇಜನ ನೀಡಲು ‘ವಿದ್ಯಾಶಕ್ತಿ ಯೋಜನೆ’ ಅಡಿಯಲ್ಲಿ ಇನ್ನು ಹಲವಾರು ಅನುಕೂಲತೆಗಳನ್ನ ಘೋಷಣೆ ಮಾಡಲಾಗಿದೆ.

ಶಾಲಾ ಕಾಲೇಜು ವಿದ್ಯಾರ್ಥಿಗಳ ಸಂಚಾರಕ್ಕಾಗಿ ಮಕ್ಕಳ ಬಸ್​ ಪರಿಚಯಿಸಲು ರಾಜ್ಯ ಸರ್ಕಾರ ಮುಂದಾಗಿದೆ. 100 ಕೋಟಿ ರೂಪಾಯಿ ವೆಚ್ಚದಲ್ಲಿ ಮಕ್ಕಳ ಬಸ್ ಸೇವೆ ಆರಂಭಿಸಲಿದೆ. ಇನ್ನು ಪದವಿ ಶಿಕ್ಷಣ ಮುಗಿಸಿ ಮೂರು ವರ್ಷದ ನಂತರವೂ ಉದ್ಯೋಗ ಇಲ್ಲದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸಲು 2000 ರೂಪಾಯಿ ಆರ್ಥಿಕ ನೆರವು ಘೋಷಣೆ ಮಾಡಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಜೆಟ್​ನ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.

Fri Feb 17 , 2023
ಕರ್ನಾಟಕ ಬಜೆಟ್​ 2023-24 Live: ಬಜೆಟ್​ನಲ್ಲಿ ಜನ ಸಾಮಾನ್ಯರಿಗೆ, ಕೃಷಿಕರಿಗೆ, ಮಹಿಳೆಯರಿಗೆ, ಯುವಕರಿಗೆ ಭರ್ಜರಿ ಕೊಡುಗೆಗಳನ್ನು ನೀಡಬಹುದು, ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡಬಹುದು ಎಂಬ ನಿರೀಕ್ಷೆ ಇದೆ. ಬಜೆಟ್​ನ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ. ಕರ್ನಾಟಕ ವಿಧಾನ ಸಭಾ ಚುನಾವಣೆ  ಗಮನದಲ್ಲಿಟ್ಟುಕೊಂಡು ಜನರ ಮನ ಗೆಲ್ಲಲು ಬಜೆಟ್ ಅ​ನ್ನೇಅಸ್ತ್ರವಾಗಿ ಪ್ರಯೋಗಿಸಲು ಸಿಎಂ ಬಸವರಾಜ ಬೊಮ್ಮಾಯಿಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಬಂಪರ್ ಬಜೆಟ್ ಮಂಡನೆಯಾಗುವ ನಿರೀಕ್ಷೆ ಜನರಲ್ಲಿದೆ. ರಾಜ್ಯದ ಹಣಕಾಸು ಸಚಿವರೂ ಆಗಿರುವ […]

Advertisement

Wordpress Social Share Plugin powered by Ultimatelysocial