ಹೊಯ್ಸಳ ಟೈಟಲ್ ಟ್ರ್ಯಾಕ್ ಬಿಡುಗಡೆ.

 

ಡಾಲಿ ಧನಂಜಯ ನಾಯಕರಾಗಿ ಅಭಿನಯಿಸಿರುವ “ಹೊಯ್ಸಳ” ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿದೆ‌‌. ನಕಾಶ್ ಅಜೀಜ್  ಮಾಸ್ ಸಾಂಗೆ ಧ್ವನಿಯಾಗಿದ್ದಾರೆ. ಸಂತೋಷ್ ಆನಂದರಾಮ್ ಹಾಡು ಬರೆದಿದ್ದಾರೆ.  ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.ಬಿಡುಗಡೆಗೂ ಮುನ್ನವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಚಿತ್ರ ಮಾರ್ಚ್ 30, ಶ್ರೀರಾಮನವಮಿ ಶುಭದಿನದಂದು ತೆರೆಗೆ ಬರಲಿದೆ.ಕಾರ್ತೀಕ್ ಗೌಡ ಹಾಗೂ ಯೋಗಿ ಜಿ ರಾಜ್ ನಿರ್ಮಿಸಿದ್ದಾರೆ. ವಿಜಯ್ ನಾಗೇಂದ್ರ ನಿರ್ದೇಶನದ ಚಿತ್ರದಲ್ಲಿ ಧನಂಜಯ, ಜಯದೇವ ಹೊಯ್ಸಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಮೃತ ಅಯ್ಯಂಗಾರ್  ನಾಯಕಿ. ಅಚ್ಯುತಕುಮಾರ್, ಪ್ರತಾಪ್ ನಾರಾಯಣ್, ನವೀನ್ ಶಂಕರ್, ಅವಿನಾಶ್ ಕೆ.ಜಿ.ಎಫ್, ರಾಘು ಶಿವಮೊಗ್ಗ ಮುಂತಾದವರು  ತಾರಾಬಳಗದಲ್ಲಿದ್ದಾರೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ಸೈನ್ಸ್ ಫಿಕ್ಷನ್ ವಿಭಿನ್ನ ಚಿತ್ರ ಮಂಡಲ.

Thu Mar 2 , 2023
  ಕನ್ನಡದ ಚಿತ್ರಗಳು ಪರಭಾಷೆಯಲ್ಲಿ ಸದ್ದು ಮಾಡುತ್ತಿವೆ.ಇದೀಗ ಆ ಸಾಲಿಗೆ ಮತ್ತೊಂದು ಸೇರ್ಪಡೆ ” ಮಂಡಲ”. ಹಾಲಿವುಡ್ ಮಾದರಿಯ‌ ಚಿತ್ರವನ್ನು ಕನ್ನಡದಲ್ಲಿ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ, ನಿರ್ಮಾಪಕ ಅಜಯ್ ಸರ್ಪೇಶ್ ಕರ್.ಸೈನ್ಸ್ ಫಿಕ್ಷನ್ ಘಟನೆಯನ್ನಾಧರಿಸಿ ಏಲಿಯನ್ ಗಳನ್ನು ಕನ್ನಡ ಚಿತ್ರರಂಗಕ್ಕೂ ಕರೆ ತಂದಿದ್ದಾರೆ. ಅವರಿಗೆ ಬೆನ್ನೆಲುಬಾಗಿ ಹಿರಿಯ ನಟ ಪ್ರಕಾಶ್ ಬೆಳವಾಡಿ ಕಥೆಯನ್ನು  ಸಂಪೂರ್ಣ  ತಿದ್ದಿ ತೀಡುವ ಜೊತೆಗೆ ಅದಕ್ಕೊಂದು ಸಿನಿಮಾ ರೂಪ ಕೊಟ್ಟಿದ್ದಾರೆ. ಇದರ ಜೊತೆಗೆ ಪ್ರಮುಖ ಪಾತ್ರದಲ್ಲಿಯೂ ಕಾಣಿಸಿಕೊಂಡಿದ್ದಾರೆ.ಚಿತ್ರದ […]

Advertisement

Wordpress Social Share Plugin powered by Ultimatelysocial