ಹೆಚ್‌ಆರ್ ಎಕ್ಸಿಕ್ಯುಟಿವ್ ಮತ್ತು ಪಿಆರ್‌ಒ ಹುದ್ದೆಗಳಿಗೆ ಅರ್ಜಿ ಆಹ್ವಾನ

ONGC Recruitment 2021 : 21 ಹೆಚ್‌ಆರ್ ಎಕ್ಸಿಕ್ಯುಟಿವ್ ಮತ್ತು ಪಿಆರ್‌ಒ ಹುದ್ದೆಗಳಿಗೆ ಅರ್ಜಿ ಆಹ್ವಾನ

ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ದಲ್ಲಿ 21 ಹೆಚ್‌ಆರ್ ಎಕ್ಸಿಕ್ಯುಟಿವ್ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 15,2021 ರಿಂದ ಜನವರಿ 4,2022ರ ರಾತ್ರಿ 11:55ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ONGC ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :
 ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಹೆಚ್‌ಆರ್ ಎಕ್ಸಿಕ್ಯುಟಿವ್ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ಎಂಬಿಎ/ಪೋಸ್ಟ್ ಗ್ರಾಜುಯೇಶನ್ ಪದವಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆ ; ಪಿಜಿ ಪದವಿ/ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

Please follow and like us:

Leave a Reply

Your email address will not be published. Required fields are marked *

Next Post

ವಿಜಯ್ ದಿವಸದ ಪ್ರಮುಖ ಸಂಗತಿಗಳು ಇಲ್ಲಿವೆ

Fri Dec 17 , 2021
1971ರ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ವಿಜಯದ ನೆನಪಿಗಾಗಿ ವಿಜಯ್ ದಿವಸ್ ಆಚರಣೆ ಮಾಡಲಾಗುತ್ತದೆ. ಈ ಯುದ್ಧದ ಸಮುದಲ್ಲಿ ಪ್ರಾಣತ್ಯಾಗ ಮಾಡಿದ ಯೋಧರಿಗೆ ನಮನ ಸಲ್ಲಿಸಲು ವಿಜಯ್ ದಿವಸ್ ಅನ್ನು ಪ್ರತಿವರ್ಷದ ಡಿಸೆಂಬರ್ 16ರಂದು ಆಚರಿಸಲಾಗುತ್ತದೆ. ಈ ದಿನವು ಪೂರ್ವ ಪಾಕಿಸ್ತಾನದ ವಿಮೋಚನೆಗೆ ಮತ್ತು ಬಾಂಗ್ಲಾದೇಶದ ಹೊಸ ರಾಜ್ಯ ರಚನೆಗೆ ಕಾರಣವಾಯಿತು. ಡಿಸೆಂಬರ್ 16,1971 ರಂದು ಪಾಕಿಸ್ತಾನಿ ಸೇನಾ ಮುಖ್ಯಸ್ಥ ಜನರಲ್ ಎಎ ಖಾನ್ ನಿಯಾಜಿ ಮತ್ತು ಅವರ 93 […]

Advertisement

Wordpress Social Share Plugin powered by Ultimatelysocial