ಮಹದಾಯಿ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿ

ಮಹದಾಯಿ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿ
ಪ್ರತಿಪಕ್ಷಗಳಿಂದ ಅನಗತ್ಯ ಗೊಂದಲ ಸೃಷ್ಟಿ
ಸಿಎಂ ಬಸವರಾಜ ಬೊಮ್ಮಾಯಿ ಆರೋಪ
ಡಿಪಿಆರ್ ಗ್ರಿನ್ ಸಿಗ್ನಲ್ ಆದೇಶದಲ್ಲಿ ಕೆಳಗಡೆ ಸಹಿ ಇದೆ
ಕಾಂಗ್ರೆಸ್ ಯಾವ ಉದ್ದೇಶಕ್ಕೆ ಆರೋಪಿಸುತ್ತಿದೆ ಗೊತ್ತಿಲ್ಲ
ಮಹದಾಯಿಗಾಗಿ ನಾವು ಹೋರಾಟ ಮಾಡಿದ್ವಿ, ಅವರು ಹೋರಾಟ ಮಾಡಿದ್ರು
ಈಗ ಆ ಹೋರಾಟಕ್ಕೆ ತಾರ್ಕಿಕ ಜಯ ಸಿಕ್ಕಿದೆ
20 – 25 ವರ್ಷ ಹೋರಾಟಕ್ಕೆ ಫಲ ಸಿಕ್ಕಿದೆ
ಇಂತಹ ಸಂದರ್ಭಗಳಲ್ಲಿ ಲೋಪದೋಷ ಹುಡುಕುವುದು ಅವರ ಮನಸ್ಥಿತಿ ಸೂಚಿಸುತ್ತೆ
ಅವರ ಟೀಕೆ ಟಿಪ್ಪಣಿಗಳ ಬಗ್ಗೆ ತಲೆಕಡೆಸಿಕೊಳ್ಳುವುದಿಲ್ಲ
ಡಿಪಿಆರ್ ಆಗಿದೆ – ಎಂಓಎಫ್ ಕ್ಲಿಯರೆನ್ಸ್ ತೆಗೆದುಕೊಂಡು ಟೆಂಡರ್ ಕರೆದು ಕಾಮಗಾರಿ ಆರಂಭಿಸುತ್ತವೆ
ಹುಬ್ಬಳ್ಳಿಯಲ್ಲಿ ಬೊಮ್ಮಾಯಿ ಹೇಳಿಕೆ

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಕ್ಷ ಸಂಘಟನೆ, ಬಲವರ್ಧನೆ ಕುರಿತು ರಾಜ್ಯ ನಾಯಕರೊಂದಿಗೆ ಅಮಿತ್ ಶಾ ಚರ್ಚೆ

Sun Jan 1 , 2023
ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ವ್ಯವಹಾರಗಳು ಹಾಗೂ ಸಹಕಾರ ಸಚಿವ ಅಮಿತ್ ಶಾ, ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ, ಬಲವರ್ಧನೆ ಕುರಿತು ರಾಜ್ಯದ ನಾಯಕದೊಂದಿಗೆ ಚಿಂತನಾ ಮಂಥನ ನಡೆಸಿದ್ದಾರೆ. ಬೆಂಗಳೂರು: ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ವ್ಯವಹಾರಗಳು ಹಾಗೂ ಸಹಕಾರ ಸಚಿವ ಅಮಿತ್ ಶಾ, ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ, ಬಲವರ್ಧನೆ ಕುರಿತು ರಾಜ್ಯದ ನಾಯಕದೊಂದಿಗೆ ಚಿಂತನಾ ಮಂಥನ ನಡೆಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, […]

Advertisement

Wordpress Social Share Plugin powered by Ultimatelysocial