ಉಡುಪಿಗೆ ಶೃಂಗೇರಿ ಮಠದ ಶ್ರೀ ವಿಧುಶೇಖರ ಭಾರತೀಯ ಸ್ವಾಮಿಗಳು ಆಗಮಿಸಿದ್ದಾರೆ.

ಉಡುಪಿಗೆ ಶೃಂಗೇರಿ ಮಠದ ಶ್ರೀ ವಿಧುಶೇಖರ ಭಾರತೀಯ ಸ್ವಾಮಿಗಳು ಆಗಮಿಸಿದ್ದಾರೆ. ದ್ವೈತ ಮತದ ಮೂಲ ಕೇಂದ್ರವಾದ ಉಡುಪಿಯಲ್ಲಿ ಅದ್ವೈತ ಮತದ ಹಿರಿಯ ಸ್ವಾಮೀಜಿ ಒಬ್ಬರು ಆಗಮಿಸುವ ಮೂಲಕ ಹೊಸ ಸಂಚಲನ ಮೂಡಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಶಾರದಾ ಮಂದಿರದ ನೂತನ ಕೃಷ್ಣ ಶಿಲೆಯ ವಿಗ್ರಹದ ಪ್ರತಿಷ್ಠಾಪನೆ ನೆರವೇರಿಸಿದ್ದಾರೆ. ಇದೇ ಮೊದಲ ಬಾರಿಗೆ ಒಂದುವರೆ ಸಾವಿರ ವರ್ಷಗಳ ಇತಿಹಾಸವಿರುವ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲಕ್ಕೂ ಭೇಟಿ ನೀಡಲಿದ್ದಾರೆ. ಶ್ರೀಗಳ ಈ ಭೇಟಿಯ ಸಂದರ್ಭದಲ್ಲಿ ಶೃಂಗೇರಿ ಮಠದ ಶಾಖಾ ಮಠಕ್ಕೂ ಸ್ಥಳ ಪರಿಶೀಲನೆ ನಡೆಸಿ ಅಂತಿಮಗೊಳಿಸಲಿದ್ದಾರೆ. ಶೃಂಗೇರಿ ಶ್ರೀಗಳನ್ನು ವೈಭವದ ಮೆರವಣಿಗೆಯಲ್ಲಿ ಉಡುಪಿಗೆ ಬರಮಾಡಿಕೊಳ್ಳಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೂದಲಿನ ಎಲ್ಲ ಸಮಸ್ಯೆಗಳಿಗೆ ಪ್ರತಿನಿತ್ಯ ಬಳಸಿ ಸಾಸಿವೆ ಎಣ್ಣೆ!.

Sat Mar 4 , 2023
  ಮನೆಯಲ್ಲಿ ಸಾಸಿವೆ ಎಣ್ಣೆಯನ್ನು ಅಡುಗೆಯಲ್ಲಿ ಬಳಸುತ್ತಾರೆ. ಆದರೆ ಸಾಸಿವೆ ಎಣ್ಣೆಯನ್ನು ನಮ್ಮ ತ್ವಚೆಯ ಜೊತೆಗೆ ಕೂದಲಿಗೆ ಬಳಸುತ್ತಾರೆ ಎಂಬುವುದು ಗೊತ್ತೇ? ಹೌದು, ಸಾಸಿವೆ ಎಣ್ಣೆ ಕೂದಲನ್ನು ಆರೋಗ್ಯಕರವಾಗಿ ಮತ್ತು ಬಲಿಷ್ಠವಾಗಿಡಲು ತುಂಬಾ ಪ್ರಯೋಜನಕಾರಿಯಾಗಿದೆ.ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಲು ಇದು ಸಹಕಾರಿಯಾಗಿದೆ.ಮತ್ತೊಂದೆಡೆ,ಸಾಸಿವೆ ಎಣ್ಣೆಯಲ್ಲಿರುವಗುಣಲಕ್ಷಣಗಳು ಕೂದಲಿನ ಸಮಸ್ಯೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.ಯಾಕೆಂದರೆ ಸಾಸಿವೆ ಎಣ್ಣೆಯು ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳಲ್ಲಿ ಸಮೃದ್ಧವಾಗಿದೆ. ಆದ್ದರಿಂದ ಇದು ನೆತ್ತಿಯ ಮೇಲಿರುವ ಹಾನಿಕಾರಕ ಬ್ಯಾಕ್ಟೀರಿಯಾವನ್ನು ತೆಗೆದುಹಾಕಲು […]

Advertisement

Wordpress Social Share Plugin powered by Ultimatelysocial