ರೈಲ್ವೆಯಲ್ಲಿ ಭರ್ಜರಿ ಉದ್ಯೋಗಾವಕಾಶ: 7784 ಹುದ್ದೆಗಳಿಗೆ ಅರ್ಜಿ ಆಹ್ವಾನ!

ಭಾರತೀಯ ರೈಲ್ವೆ ಇಲಾಖೆಯ ನೇಮಕಾತಿ ಮಂಡಳಿಯು   ಖಾಲಿ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಿದೆ. ಈ ಬಾರಿ ನೇಮಕಾತಿ ಅಡಿಯಲ್ಲಿ ಒಟ್ಟು 7784 ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್   ಹುದ್ದೆಗಳ ಭರ್ತಿ ಮಾಡಲಾಗುತ್ತಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು RRBಯ ಅಧಿಕೃತ ವೆಬ್​ಸೈಟ್ಗೆ  ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.ಹುದ್ದೆಗಳ ವಿವರಗಳು:ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್ (TTE)- 7784 ಹುದ್ದೆಗಳುಅರ್ಹತಾ ಮಾನದಂಡಗಳು:ಈ ಹುದ್ದೆಗಳಿಗೆ ಪಿಯುಸಿ, ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ವಯೋಮಿತಿ:

  • ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
  • ಗರಿಷ್ಠ ವಯಸ್ಸಿನ ಮಿತಿ: 28 ವರ್ಷಗಳು
  • ಮೀಸಲಾತಿ ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಇದನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ವೇತನ:ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 36 ಸಾವಿರ ರೂ. ನೀಡಲಾಗುತ್ತದೆ.ಆಯ್ಕೆ ಪ್ರಕ್ರಿಯೆ:

  • ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ (CBE)
  • ದಾಖಲೆ ಪರಿಶೀಲನೆ (DV)
  • ವೈದ್ಯಕೀಯ ಫಿಟ್ನೆಸ್ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 10, 2023ಅರ್ಜಿ ಸಲ್ಲಿಸಿ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ರಾಷ್ಟ್ರ ರಾಜಧಾನಿಗೂ ಸುದ್ದಿ ತಲುಪಿತಾ ಸಿಂಧೂರಿ-ರೂಪಾ ಕಿತ್ತಾಟ..!?

Tue Feb 21 , 2023
ಐಎಎಸ್​, ಐಪಿಎಸ್​ ಅಧಿಕಾರಿಗಳ ಹಾದಿ ಬೀದಿ ಲಡಾಯಿ, ಶಕ್ತಿ ಸೌಧದ ಮೆಟ್ಟಿಲು ಹತ್ತಿದೆ. ಕರ್ನಾಟಕದ ಸಿಂಹಿಣಿಯರ ಕದನ ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ್ದಲ್ಲದೇ, ಈಗ ರಾಷ್ಟ್ರ ರಾಜಧಾನಿ ಅಂಗಳ ತಲುಪಲು ದಾಪುಗಾಲಿಟ್ಟಿದೆ. ಆದ್ರೆ ಅದಕ್ಕೂ ಮುನ್ನವೇ ಹೈಫೈ ಅಧಿಕಾರಿಗಳ ಜಗಳ, ಮಹತ್ವದ ಸಭೆಯಲ್ಲೂ ಮಾರ್ದ್ವನಿಸಿದೆ. ಸಂಪುಟ ಸಭೆಯಲ್ಲೂ ರೂಪಾ, ರೋಹಿಣಿ ಕಿತ್ತಾಟದ ಸದ್ದು ಸೋಷಿಯಲ್ ಮೀಡಿಯಾದಿಂದಲೇ ಶುರುವಾದ ಐಎಎಸ್​, ಐಪಿಎಸ್​ ಅಧಿಕಾರಿಗಳ ಕದನ, ಈಗ ಸಂಪುಟ ಸಭೆಯಲ್ಲಿ ಸದ್ದು ಮಾಡಿದೆ. […]

Advertisement

Wordpress Social Share Plugin powered by Ultimatelysocial