ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ

ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ

ಬೆಂಗಳೂರು ಸೇರಿದಂತೆ ರಾಜ್ಯದ 14 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ, ಕೋಲಾರ, ಹಾಸನ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಬೀದರ್, ಕಲಬುರ್ಗಿ, ರಾಯಚೂರು, ಹಾವೇರಿ, ಬೆಳಗಾವಿ, ಯಾದಗಿರಿ, ವಿಜಯಪುರ, ಧಾರವಾಡದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾಣ ಇಲಾಖೆ ಮಾಹಿತಿ ನೀಡಿದೆ. ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳು ಸೇರಿದಂತೆ ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ರಾಮನಗರ ಮತ್ತು ತುಮಕೂರಿನಲ್ಲಿ ಇಂದಿನಿಂದ ಡಿಸೆಂಬರ್ 18ರವರೆಗೆ ಒಣ ಹವೆ ಮುಂದುವರೆಯಲಿದೆ.

Please follow and like us:

Leave a Reply

Your email address will not be published. Required fields are marked *

Next Post

ಕೊಪ್ಪಳದ ಕಂದಾಯ ಅಧಿಕಾರಿ ಆತ್ಮಹತ್ಯೆ : CRIME

Fri Dec 17 , 2021
ಚಿಕ್ಕಮಗಳೂರಿನಲ್ಲಿ ಬಿಜೆಪಿ ನಾಯಕ ಸಿ.ಟಿ. ರವಿ ಅವರ ಭಾಮೈದನಾಗಿರುವ ಉದ್ಯಮಿ ಸುದರ್ಶನ್​ಗೆ ಸೇರಿದ ಟಿಪ್ಪರ್​ಗೆ ಬೈಕ್ ಡಿಕ್ಕಿಯಾಗಿ, ಬೈಕ್ ಸವಾರ ಸಾವನ್ನಪ್ಪಿದ್ದಾನೆ.ಕೊಪ್ಪಳ: ಕೊಪ್ಪಳದ ನಗರಸಭೆ ಕಂದಾಯ ಅಧಿಕಾರಿಯಾಗಿದ್ದ 52 ವರ್ಷದ ಶ್ರೀಧರ್ ಅಂಗಡಿ ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಪ್ಪಳ ನಗರಸಭೆಯಲ್ಲಿ ಕಂದಾಯ ಅಧಿಕಾರಿಯಾಗಿದ್ದ ಇವರು ಕೊಪ್ಪಳ ನಗರದ ಬಸವನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಇಂದು ಬೆಳಿಗ್ಗೆ […]

Advertisement

Wordpress Social Share Plugin powered by Ultimatelysocial