4 ವರ್ಷದ ಪುಟ್ಟ ಬಾಲಕ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿತ್ತು.

ಇಂಡೋನೇಷ್ಯಾ: ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಬಾಲಕನ ಮೃತದೇಹವನ್ನು ಮೊಸಳೆಯೊಂದು ತನ್ನ ಬೆನ್ನ ಮೇಲೆ ಹೊತ್ತು ನದಿಯ ದಡಕ್ಕೆ ಹೊತ್ತೊಯ್ಯುತ್ತಿರುವ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಇಂಡೋನೇಷ್ಯಾದ ಮುವಾರಾ ಜಾವಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಮುರಾ ಜಾವಾದಲ್ಲಿ ತನ್ನ ಮನೆಯ ಹಿಂದೆ ಏಕಾಂಗಿಯಾಗಿ ಆಟವಾಡುತ್ತಿದ್ದಾಗ ಮಹಾಕಾಮ್ ನದಿಯಲ್ಲಿ 4 ವರ್ಷದ ಪುಟ್ಟ ಬಾಲಕ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿತ್ತು.

ಅವನ ಪತ್ತೆಗಾಗಿ ರಕ್ಷಣಾ ತಂಡಗಳು ಹಾಗೂ ಆತನ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಬಾಲಕ ಮೃತದೇಹವನ್ನು ಮೊಸಳೆಯೊಂದು ತನ್ನ ಬೆನ್ನ ಮೇಲೆ ಹೊತ್ತು ನದಿಯ ದಡದತ್ತ ಹೋಗುತ್ತಿರುವುದನ್ನು ಕಂಡ ರಕ್ಷಣಾ ತಂಡ ಮೃತದೇಹವನ್ನು ವಶಪಡಿಸಿಕೊಂಡಿದೆ. ಇದರ ವಿಡಿಯೋ ಸಹ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕ್ಷಮೆ ಕೇಳುವಂತೆ ರಮೇಶ್ ಜಾರಕಿಹೊಳಿಗೆ ಆಗ್ರಹ.

Mon Jan 23 , 2023
ಬೆಳಗಾವಿ: ತಾಲ್ಲೂಕಿನ ಸುಳೇಬಾವಿಯಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ‘ಸಮಾಜಕ್ಕೆ ಕೆಟ್ಟ ಹುಳ’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿಕೆ ನೀಡಿರುವುದು ಸರಿಯಲ್ಲ. ಕೂಡಲೇ ಅವರು ಕ್ಷಮೆ ಕೇಳಬೇಕು ಎಂದು ಪಂಚಮಸಾಲಿ ಸಮುದಾಯದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಕೆ.ಪಾಟೀಲ ಒತ್ತಾಯಿಸಿದರು. ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾವುದೇ ನಾಯಕರು ಕೀಳುಮಟ್ಟದ ಪದ ಬಳಸಿ ಇಂತಹ ಹೇಳಿಕೆ ಕೊಡಬಾರದು. ಇದು ನಿಮಗೆ ಶೋಭೆ ತರುವುದಿಲ್ಲ’ ಎಂದರು. ‘ಸಚಿವ ಮುರುಗೇಶ […]

Advertisement

Wordpress Social Share Plugin powered by Ultimatelysocial