ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹಠಾತ್ ಏರಿಕೆಯಾಗಿದ್ದು,

ಕಳೆದ 24 ಗಂಟೆಯಲ್ಲಿ 2‌,067 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 40 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,22,006 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 12,340 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 480 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,13,248 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 17,23,733 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,86,90,56,607 ಡೋಸ್ ಲಸಿಕೆ ಹಾಕಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷವನ್ನು ಬಿಜೆಪಿಯ ಬಿ- ಟೀಮ್ ಎಂದು ಹೇಳಿದ್ದರು.

Wed Apr 20 , 2022
ಬೆಂಗಳೂರು, ಏ.20: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಯ್ಯ ಅವರ ಸಾಮಾಜಿಕ ಜಾಲತಾಣದ ವಾರ್ ಮುಂದುವರಿದಿದೆ. ಪರಸ್ಪರ ಮಾತಿನ ಚಾಟಿಗಳನ್ನು ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷವನ್ನು ಬಿಜೆಪಿಯ ಬಿ- ಟೀಮ್ ಎಂದು ಹೇಳಿದ್ದರು. ಇದಕ್ಕೆ ಕೆಂಡಾಮಂಡಲ ಆಗಿದ್ದ ಕುಮಾರಸ್ವಾಮಿ ಅವರು ‘ಹೆಸರಲ್ಲಿ ರಾಮ! ಉಂಡಮನೆಗೆ ಪಂಗನಾಮ’ ಎಂದು ಸಿದ್ದರಾಮಯ್ಯ ಅವರ ಕಾಲೆಳೆದಿದ್ದರು. ಅದಕ್ಕೆ ಮತ್ತೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಿದ್ದರಾಮಯ್ಯ ಅವರು, […]

Advertisement

Wordpress Social Share Plugin powered by Ultimatelysocial